Breaking News

ಡಿ.ವಿ.ಸದಾನಂದಗೌಡ ಆಸ್ಪತ್ರೆಗೆ

Spread the love

ಚಿತ್ರದುರ್ಗ: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅನಾರೋಗ್ಯಕ್ಕೀಡಾಗಿದ್ದು, ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶುಗರ್ ಲೋ ಆದ ಕಾರಣ ಡಿ.ವಿ.ಸದಾನಂದಗೌಡ ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲು ನಿರ್ಧರಿಸಲಾಗಿದೆ.

ಆಂಬುಲೆನ್ಸ್ ನಲ್ಲಿ ಝಿರೋ ಟ್ರಾಫಿಕ್ ಮೂಲಕ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆತರು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ


Spread the love

About Laxminews 24x7

Check Also

ಘಟಿಕೋತ್ಸವದಲ್ಲಿ ವಂದೇ ಮಾತರಂ ಪೂರ್ಣ ಹಾಡು – ವಿಟಿಯು ಕುಲಪತಿ

Spread the loveಬೆಳಗಾವಿ: ರಾಷ್ಟ್ರೀಯ ಗೀತೆಯಾಗಿರುವ ವಂದೇ ಮಾತರಂ ಹಾಡುವ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಈಗಾಗಲೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ