ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವರನ್ನು ಭೇಟಿಯಾಗಿ ದೇವರಾಜ್ ಅರಸು ಅವರ ಕಾಲಾವಧಿಯಂತೆ

ಏಳು ವರ್ಷಗಳ ಪೂರ್ಣ ಹಿನ್ನೆಲೆಯಲ್ಲಿ ಅವರನ್ನು ಅಭಿನಂದಿಸಿದ ಎಐಸಿಸಿ ಕಾರ್ಯದರ್ಶಿ ಮಾಜಿ ಶಾಸಕಿ ಡಾಕ್ಟರ್ ಅಂಜಲಿ ನಿಂಬಾಳ್ಕರ್

-ಖಾನಾಪೂರದ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಅವರನ್ನು ಆತ್ಮೀಯವಾಗಿ ಅಭಿನಂದಿಸಿದರು ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರು ಏಳು ವರ್ಷದ ದಿರ್ಘಕಾಲಾವಧಿಯ ಪೂರ್ಣಗೊಂಡು ಒಂದು ರಿಕಾರ್ಡ

ಮಾಡಿದ್ದು ಅವರ ಈ ದಿರ್ಘಕಾಲದ ಕಾಲಾವಧಿಯನ್ನು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಪೂರ್ಣಗೊಂಡ ಹಿನ್ನೆಲೆಯಲ್ಲಿ ಅವರನ್ನು ಆತ್ಮೀಯವಾಗಿ ಅಭಿನಂದನೆಗಳನ್ನು ಸಲ್ಲಿಸಿ ದಿನ ದಲಿತರ ಪರ ಅಹಿಂದ ವರ್ಗದ ಏಳ್ಗೆಗೆ ಹಗಲು ರಾತ್ರಿ ಎನ್ನದೆ ಶ್ರಮಿಸಿ ಜನಪರ ಯೋಜನೆಗಳನ್ನು ಸಮರ್ಪಕವಾಗಿ ಪಾರದರ್ಶಕತೆಯಿಂದ
ಜನಸಾಮಾನ್ಯರಿಗೆ ಒದಗಿಸಿ ಜನಮೆಚ್ಚುಗೆ ಪಾತ್ರವಾಗಿರುವ ಸಮ್ಮಾನ ಮುಖ್ಯಮಂತ್ರಿಗಳನ್ನು ಗೋವಾ ರಾಜ್ಯದ ಉಸ್ತುವಾರಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ಅಭಿನಂದನೆಗಳನ್ನು ಸಲ್ಲಿಸಿದರು.
Laxmi News 24×7