ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ವಿರಕ್ತಮಠದ ಶ್ರೀ ಶ್ರೀ ಡಾ. ಗುರುಬಸವ ಮಹಾಸ್ವಾಮೀಜಿ ಅವರು ಇಂದು ಬೆಂಗಳೂರಿನ ಗೃಹಕಚೇರಿಗೆ ಆಗಮಿಸಿ,
ಇದೆ ತಿಂಗಳು 18 ರಂದು ನಡೆಯಲಿರುವ ಬಸವ ತತ್ವ ಸಮ್ಮೇಳನ ಹಾಗೂ ವಿಶ್ವಗುರು ಬಸವ ಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಆತ್ಮೀಯವಾಗಿ ಆಹ್ವಾನಿಸಿ, ಆಶೀರ್ವದಿಸಿದರು. ಈ ವೇಳೆ ಮಧುರೆ ಭಗಿರಥ ಪೀಠದ ಶ್ರೀ ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕಚೇರಿಗೆ ಆಗಮಿಸಿದ್ದ ಕಾರ್ಯಕರ್ತರ ಹಾಗೂ ಸಾರ್ವಜನಿಕರ ಅಹವಾಲು ಆಲಿಸಿದೆ.
Laxmi News 24×7