Breaking News

ಗೋಕಾಕ ನಗರದ ಗೃಹಕಚೇರಿಗೆ ಇಂದು ಆಗಮಿಸಿದ್ದ ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ‌ಸ್ಪಂದಿಸಲಾಯಿತು.

Spread the love

ಗೋಕಾಕ ನಗರದ ಗೃಹಕಚೇರಿಗೆ ಇಂದು ಆಗಮಿಸಿದ್ದ ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ‌ಸ್ಪಂದಿಸಲಾಯಿತು.

ಈ ವೇಳೆ ಬೆಳಗಾವಿ ಜಿಲ್ಲಾ ವಾರ್ತಾ ಇಲಾಖೆಯ ಅಧಿಕಾರಿಗಳು ಭೇಟಿಯಾಗಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರಿಗಾಗಿ ಸರ್ಕಾರ ರೂಪಿಸಿರುವ ಕಾರ್ಯಕ್ರಮಗಳ ಕುರಿತು ವಸ್ತು ಪ್ರದರ್ಶನ ಏರ್ಪಡಿಸುವ ಕುರಿತು ಚರ್ಚೆ ನಡೆಸಿದರು.
#priyankajarkiholi #ChikkodiMP


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ