Breaking News

ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವ

Spread the love

ಬೆಳಗಾವಿ: ಸಕ್ಕರೆ ಕಾರ್ಖಾನೆಯ ಕ್ರಷರ್ ಬೆಲ್ಟ್ ಗೆ ಸಿಲುಕಿ ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಹುಕ್ಕೇರಿ ತಾಲೂಕಿನ ಸಂಕೇಶ್ವರದಲ್ಲಿರುವ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ.
ಸಚಿನ ಯಾಮನಣ್ಣಿ ಹಿರಣ್ಯಕೇಶಿ ಸಕ್ಕರೆ ಕಾರ್ಖಾನೆಯ ಕಾರ್ಮಿಕ ಮೃತ ಕಾರ್ಮಿಕ. ಈತ ಕಳೆದ ಹತ್ತು ದಿನಗಳಖ ಹಿಂದಷ್ಟೇ ದಿನಗೂಲಿ ನೌಕರನಾಗಿ ಕೆಲಸಕ್ಕೆ ಸೇರಿಕೊಂಡಿದ್ದ ಎನ್ನಲಾಗಿದೆ. ಕ್ರಷರ್‌ಗೆ ಸುಣ್ಣ ಹಾಕುವಾಗ
ಬಿದ್ದು ಸಾವನ್ನಪ್ಪಿದ್ದಾನೆ ಎಂದು ಹೇಳಲಾಗುತ್ತಿದೆ. ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.”

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ