ದೇಶದ್ರೋಹಿಗಳಿಗೆ 20 ಲಕ್ಷ, ಹಿಂದೂಗಳಿಗೆ ಏನೂ ಇಲ್ಲ: ವಿಜಯೇಂದ್ರ ಕಿಡಿ
ಬಳ್ಳಾರಿಯಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ದೇಶದ್ರೋಹಿಗಳು ಸತ್ತರೆ 20 ಲಕ್ಷ ರೂ. ನೀಡುವ ಕಾಂಗ್ರೆಸ್ ಸರ್ಕಾರ, ಹಿಂದೂಗಳ ಹತ್ಯೆಯಾದರೆ ತಿರುಗಿಯೂ ನೋಡುವುದಿಲ್ಲ ಎಂದು ಆರೋಪಿಸಿದರು. ವಾಲ್ಮೀಕಿ ಸಮುದಾಯಕ್ಕೆ ಕಾಂಗ್ರೆಸ್ ಸರ್ಕಾರದಿಂದ ಏನೂ ಕೊಡುಗೆ ಇಲ್ಲ ಎಂದು ಪ್ರಶ್ನಿಸಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ದೂರಿದರು.
Laxmi News 24×7