Breaking News

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ರಾಜ್ಯಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಸದ್ಯಕ್ಕೆ ಶಿಕ್ಷಕರ ವರ್ಗಾವಣೆಗೆ ಬ್ರೇಕ್ ಹಾಕಲಾಗಿದೆ.

Spread the love

ಬೆಂಗಳೂರು : ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ರಾಜ್ಯಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಸದ್ಯಕ್ಕೆ ಶಿಕ್ಷಕರ ವರ್ಗಾವಣೆಗೆ ಬ್ರೇಕ್ ಹಾಕಲಾಗಿದೆ.

ವರ್ಗಾವಣೆಯಲ್ಲಿ ಲೋಪದೋಷ ಕಂಡುಬಂದ ಹಿನ್ನೆಲೆಯಲ್ಲಿ ವರ್ಗಾವಣೆಗೆ ಬ್ರೇಕ್ ಹಾಕಲಾಗಿದೆ. 2019-20 ನೇ ಸಾಲಿನಲ್ಲಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆ ಒಳಗಾದ ಶಿಕ್ಷಕರಿಗೆ ಪ್ರಸಿದ್ಧ ವರ್ಗಾವಣೆ ಸಂದರ್ಭದಲ್ಲಿ ವಿಶೇಷ ಆದ್ಯತೆ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಕೆಎಟಿ ಆದೇಶ ನೀಡಿದೆ.

ವರ್ಗಾವಣೆಗೆ 75 ಸಾವಿರ ಶಿಕ್ಷಕರು ಅರ್ಜಿ ಸಲ್ಲಿಸಿದ್ದರು. ಸದ್ಯ ಕೆಟಿ ಆದೇಶದಿಂದಾಗಿ ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮತ್ತೆ ನಿರಾಸೆಯಾಗಿದೆ. ಶಿಕ್ಷಕವರ ವರ್ಗಾವಣೆ ಸಂಬಂಧ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಮಹಿಳಾ ಸಂಘಟನೆಯ ನಾಯಕಿಯೊಬ್ಬಳ ಬ್ಲ್ಯಾಕ್‌ಮೇಲ್‌ಗೆ ರೈಲ್ವೇ ಉದ್ಯೋಗಿ ಆತ್ಮಹತ್ಯೆ

Spread the loveಮಹಿಳಾ ಸಂಘಟನೆಯ ನಾಯಕಿಯೊಬ್ಬಳ ನಿರಂತರ ಕಿರುಕುಳ ಮತ್ತು ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ರೈಲ್ವೆ ಉದ್ಯೋಗಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ