ಸೂರ್ಯಶ್ರೇಷ್ಠ ಟ್ರೋಫಿ 2026 ಹಾಪ್ ಪಿಚ್ ಕ್ರಿಕೆಟ್ ಪಂದ್ಯಾವಳಿಗೆ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಂದ ಚಾಲನೆ.
ಗೋಕಾಕ : ಉದ್ಯಮಿ ಸಂತೋಷ್ ಜಾರಕಿಹೊಳಿ ಅವರ ಸುಪುತ್ರ ಸೂರ್ಯಶ್ರೇಷ್ಠ ಅವರ ಹುಟ್ಟು ಹಬ್ಬದ ನಿಮಿತ್ತ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾವಳಿಗೆ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಚಾಲನೆ ನೀಡಿದರು.
Laxmi News 24×7