Breaking News

ನಕಲಿ ವ್ಯಕ್ತಿಗಳಿಂದ ಆಸ್ತಿ ವಂಚನೆ ತಡೆಯಲು ಬೆಳಗಾವಿ ಡಿಸಿ ಮಾಸ್ಟರ್ ಪ್ಲಾನ್

Spread the love

ನಕಲಿ ವ್ಯಕ್ತಿಗಳಿಂದ ಆಸ್ತಿ ವಂಚನೆ ತಡೆಯಲು ಬೆಳಗಾವಿ ಡಿಸಿ ಮಾಸ್ಟರ್ ಪ್ಲಾನ್

ಜಿಲ್ಲೆಯಲ್ಲಿ ಆಸ್ತಿ ನೊಂದಣಿ ಪ್ರಕ್ರಿಯೆಯಲ್ಲಿ ನಕಲಿ ವ್ಯಕ್ತಿಗಳ ಕೈವಾಡ, ನಕಲಿ ದಾಖಲೆಗಳ ಮೂಲಕ ಆಸ್ತಿ ವರ್ಗಾವಣೆ, ಸರ್ಕಾರಿ ಹಾಗೂ ಸಾರ್ವಜನಿಕ ಆಸ್ತಿಗಳ ಅನಧಿಕೃತ ನೋಂದಣಿ ಪ್ರಕರಣಗಳು ಜರಗುತ್ತಿರುವುದು ಕಂಡು ಬಂದಿದ್ದು, ವಂಚನೆಗಳನ್ನು ತಡೆಗಟ್ಟಲು ಆಧಾರ ದೃಢೀಕರಣ ಕಡ್ಡಾಯಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶ ಹೊರಡಿಸರುತ್ತಾರೆ.

ಆಧಾರ್ ಆಧಾರಿತ ದೃಢೀಕರಣವು ವ್ಯಕ್ತಿತ್ವದ ಪರಿಶೀಲನೆ, ನಕಲಿ ವ್ಯಕ್ತಿತ್ವ ತಡೆಗಟ್ಟುವಿಕೆ ವಂಚನಾ ವ್ಯವಹಾರಗಳನ್ನು ತಡೆಗಟ್ಟಲು ಸಹಾಯವಾಗುತ್ತದೆ.

ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶದಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ