Breaking News

ಚಿಕ್ಕೋಡಿ:ಕೆಎಲ್ಇ ಇಂಜಿನಿಯರಿಂಗ್ ವಿದ್ಯಾರ್ಥಿನಿಗಳು ನೇಟಬಾಲ್ – ಯುನಿವರ್ಸಿಟಿ ಬ್ಲೂ ಆಯ್ಕೆ

Spread the love

ಚಿಕ್ಕೋಡಿಯ ಕೆ. ಎಲ್. ಇ ಇಂಜಿನೀಯರಿಂಗ್ ಕಾಲೇಜಿನ ವಿಧ್ಯಾರ್ಥಿನಿಯರಾದ ನಿಶಾ ಮಾನಗಾಂವೆ, ಶೋಭಾ ಮುರಚಟ್ಟಿ, ಸಪ್ನಾ ಖೋತ ವಿಶ್ವೇಶ್ವರಯ್ಯಾ ತಾಂತ್ರಿಕ ವಿಶ್ವವಿದ್ಯಾಲಯದ ನೇಟಬಾಲ್ ಕ್ರೀಡೆಯಲ್ಲಿ 2025-26ನೇ ಸಾಲಿನ ಯುನಿವರ್ಸಿಟಿ ಬ್ಲೂ ಆಗಿ ಆಯ್ಕೆಯಾಗಿರುವುದು ಕಾಲೇಜಿಗೆ ಹೆಮ್ಮೆಯ ವಿಷಯವೆಂದು ಪ್ರಾಚಾರ್ಯರಾದ ಡಾ. ದರ್ಶನಕುಮಾರ ಬಿಳ್ಳೂರ ತಿಳಿಸಿದ್ದಾರೆ.
ಆಂದ್ರಪ್ರದೇಶದ ಕೃಷ್ಣಾ ವಿಶ್ವವಿದ್ಯಾಲಯ, ಮಚಲಿಪಟ್ಟಣಂದಲ್ಲಿ ಫೆಬ್ರುವರಿ 14 ರಿಂದ 18 ರ ವರೆಗೆ ಜರುಗಲಿರುವ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ನೇಟಬಾಲ್ ಪಂದ್ಯಾವಳಿಯಲ್ಲಿ ಈ ವಿದ್ಯಾರ್ಥಿನಿಯರು ವಿ.ಟಿ.ಯು ತಂಡವನ್ನು ಪ್ರತಿನಿಧಿಸಲಿದ್ದಾರೆ.
ಕಾಲೇಜಿನ ದೈಹಿಕ ನಿರ್ದೆಶಕರಾದÀ ಶ್ರೀ ಗಣಪತಿ ಹುಲಿಗೆಜ್ಜಿ ಮಾರ್ಗದರ್ಶನ ನೀಡಿದ್ದರು. ಕ್ರಿಡಾ ಸಂಯೋಜಕ ಡಾ. ಅರವಿಂದ ದೇಶಿ, ಶೈಕ್ಷಣಿಕ ಸಂಯೋಜಕ ಪ್ರೊ. ಕುಮಾರ ಚೌಗಲಾ ಉಪಸ್ಥಿತರಿದ್ದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ