ಮಬನೂರ ಗ್ರಾಮದೇವತೆ ಜಾತ್ರೆ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗಿ.

ಸವದತ್ತಿ : ತಾಲೂಕಿನ ಮಬನೂರ ಗ್ರಾಮದೇವತೆ ಜಾತ್ರೆ ಮಹೋತ್ಸವದಲ್ಲಿ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭಾಗಿಯಾಗಿ ದೇವಿ ಆಶೀರ್ವಾದ ಪಡೆದರು.
ನಂತರ ಊರಿನ ಹಿರಿಯರು ಉದ್ಯಮಿ ಸಂತೋಷ್ ಜಾರಕಿಹೊಳಿ ಅವರಿಗೆ ಸತ್ಕಾರ ಮಾಡಿದರು.
Laxmi News 24×7