Breaking News

ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರ ಬಂಧನ

Spread the love

ಅಥಣಿ: ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರ ಬಂಧನ

ಶನಿವಾರ, ಅಥಣಿ ತಾಲೂಕಿನ ಬಳ್ಳಿಗೇರಿ ಗ್ರಾಮದ ಬಳಿ ಇರುವ ಪ್ರಶಾಂತ ಹೋಟೆಲ್ ಮತ್ತು ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಲಾಡ್ಜ್ ಮಾಲಿಕ ಸರದಾರ ಕಾಂಬಳೆ ಹಾಗೂ ಪ್ರವೀಣ ಮಲ್ಲಾರಿ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಲಾಡ್ಜ್‌ನಲ್ಲಿ ಒಬ್ಬ ಮಹಿಳೆಯನ್ನು ಇಟ್ಟುಕೊಂಡು ಈ ಅಕ್ರಮ ಕೃತ್ಯ ನಡೆಸುತ್ತಿದ್ದರು.

ದಾಳಿಯ ವೇಳೆ ಮಹಿಳೆಯನ್ನು ರಕ್ಷಣೆ ಮಾಡಲಾಗಿದ್ದು, ಆರೋಪಿಗಳನ್ನು ವಶಕ್ಕೆ ಪಡೆದು ಬಂಧಿಸಲಾಗಿದೆ. ಈ ಸಂಬಂಧ ಅಥಣಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ