Breaking News

ಬೆಳಗಾವಿಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರಗೆ ಸಚಿವ ಸ್ಥಾನ ನೀಡುವಂತೆ ಪಂಜಿನ ಮೆರವಣಿಗೆ.

Spread the love

ಬೆಳಗಾವಿಯಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳಕರಗೆ ಸಚಿವ ಸ್ಥಾನ ನೀಡುವಂತೆ ಪಂಜಿನ ಮೆರವಣಿಗೆ.
ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ನಡೆದ ಪ್ರತಿಭಟನೆ.
ಕಾಂಗ್ರೇಸ್ ಮುಖಂಡ ಅಡಿವೇಶ ಇಟಗಿ ನೇತೃತ್ವದಲ್ಲಿ ಪ್ರತಿಭಟನೆ.
ಹಿರೇಬಾಗೇವಾಡಿ ಬಸವೇಶ್ವರ ವೃತ್ತದಿಂದ ರಾಷ್ಟ್ರೀಯ ಹೆದ್ದಾರಿವರೆಗೆ ಪಂಜಿನ ಮೆರವಣಿಗೆ.
ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ.
ರಾಷ್ಟ್ರೀಯ ಹೆದ್ದಾರಿ ತಡೆಯಲಿಕೆ ಹೊರಟಿದ್ದವರನ್ನ ತಡೆದ ಪೊಲೀಸರು.
ರಾಜ್ಯದ ಮಹಿಳಾ ಪ್ರಭಾವಿ ನಾಯಕಿಗೆ ಮಂತ್ರಿ ಸ್ಥಾನ ನೀಡಿ ಎಂದ ಕಾರ್ಯಕರ್ತರು.
ಲಕ್ಷ್ಮೀ ಹೆಬ್ಬಾಳಕರ ಪರವಾಗಿ ಘೋಷಣೆ ಹಾಕಿದ ಕಾರ್ಯಕರ್ತರು.
ಕೊಡಲೇಬೇಕು ಕೊಡಲೇಬೇಕು ಮಂತ್ರಿ ಸ್ಥಾನ ಕೊಡಲೇಬೇಕು ಎಂದು ಘೋಷಣೆ.
ಹೆಬ್ಬಾಳಕರಗೆ ಸಚಿವ ಸ್ಥಾನ ನೀಡದೆ ಹೋದರೆ ಉಗ್ರ ಹೋರಾಟದ ಎಚ್ಚರಿಕೆ.
ಪ್ರತಿಭಟನೆಯಲ್ಲಿ ಐವತ್ತುಕ್ಕೂ ಹೆಚ್ಚು ಕಾಂಗ್ರೇಸ್ ಕಾರ್ಯಕರ್ತರು ಭಾಗಿ.

Spread the love

About Laxminews 24x7

Check Also

ಮಂಗಾಯಿ ದೇವಿ ಜಾತ್ರೆ ವೇಳೆ ಪ್ರಾಣಿ-ಪಕ್ಷಿಗಳ ಬಲಿ ನಿಷೇಧ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ

Spread the loveಮಂಗಾಯಿ ದೇವಿ ಜಾತ್ರೆ ವೇಳೆ ಪ್ರಾಣಿ-ಪಕ್ಷಿಗಳ ಬಲಿ ನಿಷೇಧ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ : ಬೆಳಗಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ