Breaking News

ಜನಸೇವೆ ನಮ್ಮ ಸಂಕಲ್ಪ – ಸರ್ವರ ಸಬಲೀಕರಣ ನಮ್ಮ ಗುರಿ.

Spread the love

ಸಬಲೀಕರಣದ ಹೆಜ್ಜೆಯಾಗಿ ವಿಶೇಷಚೇತನರಿಗೆ ದ್ವಿಚಕ್ರ ವಾಹನ ವಿತರಣೆ
ಗೋಕಾಕ ನಗರದ ಗೃಹ ಕಚೇರಿಯಲ್ಲಿ ಇಂದು ನಮ್ಮ ಯಮಕನಮರಡಿ ವಿಧಾನಸಭಾ ಕ್ಷೇತ್ರದ ವಿಶೇಷಚೇತನರಿಗಾಗಿ ಶಾಸಕರ ಅನುದಾನದಡಿ ಮಂಜೂರಾದ 33 ದ್ವಿಚಕ್ರ ವಾಹನಗಳನ್ನು ಫಲಾನುಭವಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಅವರು ವಿತರಿಸಿದರು
ವಿಶೇಷಚೇತನರ ಸ್ವಾವಲಂಬನೆ, ಸುಗಮ ಸಂಚಾರ ಹಾಗೂ ಆತ್ಮವಿಶ್ವಾಸವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ಪುಟ್ಟ ನೆರವು ಮಹತ್ವದ ಹೆಜ್ಜೆಯಾಗಿದೆ. ಸಮಾಜದ ಪ್ರತಿಯೊಬ್ಬರಿಗೂ ಸಮಾನ ಅವಕಾಶ, ಗೌರವ ಮತ್ತು ಸ್ವಾವಲಂಬನೆಯ ಬದುಕು ದೊರೆಯಬೇಕು ಎಂಬ ಆಶಯದೊಂದಿಗೆ ಜನಪರ ಕಾರ್ಯಗಳು ನಿರಂತರವಾಗಿ ಸಾಗಲಿವೆ.
ಜನಸೇವೆ ನಮ್ಮ ಸಂಕಲ್ಪ – ಸರ್ವರ ಸಬಲೀಕರಣ ನಮ್ಮ ಗುರಿ.

Spread the love

About Laxminews 24x7

Check Also

SIR ಬಗ್ಗೆ ಚುನಾವಣಾ ಆಯೋಗದಲ್ಲಿ ಭಿನ್ನಮತವಿಲ್ಲ, ಎಲ್ಲಾ ನಿರ್ಧಾರಗಳೂ ಸರ್ವಾನುಮತದಿಂದ ಕೂಡಿವೆ: ಆಯೋಗ ಸ್ಪಷ್ಟನೆ

Spread the loveನವದೆಹಲಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ  ಬಗ್ಗೆ ಚುನಾವಣಾ ಆಯೋಗದಲ್ಲಿ ಯಾವುದೇ ಭಿನ್ನಮತ ಇಲ್ಲ, ಎಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ