Breaking News

ರಾಜ್ಯದಲ್ಲಿ ಇನ್ನುಮುಂದೆ ಗುಟ್ಕಾ, ಪಾನ್ ಮಸಾಲಾ ಬ್ಯಾನ್!

Spread the love

ಗುಟ್ಕಾ ಪ್ರಿಯರಿಗೆ ಬಿಗ್ ಶಾಕ್! 🚨
ರಾಜ್ಯದಲ್ಲಿ ಇನ್ನುಮುಂದೆ ಗುಟ್ಕಾ, ಪಾನ್ ಮಸಾಲಾ ಬ್ಯಾನ್! 🚫
ತಂಬಾಕು ಹಾಗೂ ನಿಕೋಟಿನ್ ಒಳಗೊಂಡ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ನಿಷೇಧಿತ ಉತ್ಪನ್ನಗಳ ತಯಾರಿಕೆ, ಸಂಗ್ರಹ, ಸಾಗಣೆ, ವಿತರಣೆ ಹಾಗೂ ಮಾರಾಟಕ್ಕೆ ರಾಜ್ಯ ಸರ್ಕಾರದಿಂದ ಕಠಿಣ ಕ್ರಮ.
ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಕರ್ನಾಟಕದಲ್ಲಿ ಒಂದು ವರ್ಷದ ಅವಧಿಗೆ ನಿಷೇಧ ಜಾರಿ.
ಡಿ.ಕೆ. ಶಿವಕುಮಾರ್ ಸರ್ಕಾರದಿಂದ ಗಟ್ಟಿ ನಿರ್ಧಾರ

Spread the love

About Laxminews 24x7

Check Also

ಬರಪೀಡಿತ ಎಂದು ಘೋಷಿಸದ್ದಕ್ಕೆ ರಾಜೀನಾಮೆ ಸಲ್ಲಿಸಿದೆ – ಕ್ಷೇತ್ರದ ಜನರಿಗಾಗಿ ರಾಜಕೀಯ ನಿವೃತ್ತಿಗೂ ಸಿದ್ಧ: ಯಶವಂತರಾಯಗೌಡ

Spread the loveವಿಜಂಯಪುರ: 188 ತಾಲೂಕುಗಳು ಘೋಷಣೆ ಆದಾಗಲೂ, ವಿಜಯಪುರ ಜಿಲ್ಲೆಯ 13 ತಾಲೂಕುಗಳ ಪೈಕಿ 11 ಘೋಷಣೆ ಆದರೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ