Breaking News

ನಿಯತಿ ಕೋ ಆಪರೇಟಿವ್ ಸೊಸೈಟಿ ಸೋಮವಾರ ವಿಧ್ಯುಕ್ತವಾಗಿ ಉದ್ಘಾಟನೆಯಾಯಿತು.

Spread the love

ಬೆಳಗಾವಿ – ನಿಯತಿ ಕೋ ಆಪರೇಟಿವ್ ಸೊಸೈಟಿ ಸೋಮವಾರ ವಿಧ್ಯುಕ್ತವಾಗಿ ಉದ್ಘಾಟನೆಯಾಯಿತು.
ಪಂಚಾಕ್ಷರಿ ಚೊಣ್ಣದ್ ಮುಖ್ಯ ಅತಿಥಿಗಳಾಗಿ, ಪ್ರದೀಪ್ ಅಷ್ಟೇಕರ್ ಗೌರವಾನ್ವಿತ ಅತಿಥಿಗಳಾಗಿ ಆಗಮಿಸಿದ್ದರು. ಸಹಕಾರಿ ಸಂಸ್ಥೆಯೊಂದನ್ನು ನಡೆಸಬೇಕಾದರೆ ನಿರ್ವಹಿಸಬೇಕಾದ ಜವಾಬ್ದಾರಿ ಕುರಿತು ಅತಿಥಿಗಳು ತಿಳಿಸಿದರು. ಸಂಸ್ಥೆ ಉತ್ತರೋತ್ತರ ಅಭಿವೃದ್ಧಿ ಹೊಂದಲಿ ಎಂದು ಹಾರೈಸಿದರು.


ಸೊಸೈಟಿಯ ಮುಖ್ಯ ಪ್ರಮೋಟರ್ ಡಾ.ಸೋನಾಲಿ ಸರ್ನೋಬತ್, ಸೊಸೈಟಿ ಆರಂಭಿಸಿರುವ ಉದ್ದೇಶ ಮತ್ತು ಯೋಜನೆಗಳ ಮಾಹಿತಿ ನೀಡಿದರು.


ಚೇರಮನ್ ರೋಹನ್ ಜುವಳಿ, ವೈಸ್ ಚೇರಮನ್ ಡಾ.ಸಮೀರ್ ಸರ್ನೋಬತ್ ಮತ್ತು ನಿರ್ದೇಶಕರು, ಸಲಹೆಗಾರರು ಉಪಸ್ಥಿತರಿದ್ದರು.
ರೋಹನ್ ಜುವಳಿ ಸ್ವಾಗತಿಸಿದರು. ಕಿಶೋರ ಕಾಕಡೆ ಕಾರ್ಯಕ್ರಮ ನಿರೂಪಿಸಿದರು. ಸಮೀರ್ ಸರ್ನೋಬತ್ ವಂದಿಸಿದರು.

 


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ