Breaking News

ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬಿಡುಗಡೆಯಾದದುರದುಂಡಿ ಗ್ರಾಮದಇಬ್ಬರು ಕೊರೋನಾ ಸೊಂಕೀಗೆ ತುತ್ತಾಗಿದ್ದಾರೆ.

Spread the love

ಗೋಕಾಕ: ದುರದುಂಡಿ ಗ್ರಾಮದಲ್ಲಿ ಇಬ್ಬರು ಕೊರೋನಾ ಸೊಂಕೀಗೆ ತುತ್ತಾಗಿದ್ದಾರೆ.
ಬೆಳಗಾವಿಯ ಹಿಂಡಲಗಾ ಜೈಲಿನಿಂದ ಬಿಡುಗಡೆಯಾದ 23 ವರ್ಷದ ಯುವಕನಿಗೆ ಮತ್ತು ಇತ್ತೀಚೆಗೆ ಗೋಕಾಕ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಬಂದಿದ್ದ 37 ವರ್ಷದ ವ್ಯಕ್ತಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ.
ಈಗಾಗಲೇ 37 ವರ್ಷದ ವ್ಯಕ್ತಿಯು ಈಗಾಗಲೇ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಹಿಂಡಲಗಾದಿಂದ ಬಂದ ಯುವಕನನ್ನು ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ. ಸೊಂಕೀತರ ವಾಸವಿದ್ದ ಸ್ಥಳವನ್ನು ಸಿಲ್ಡೌನ್ ಮಾಡಲಾಗಿದೆ ಎಂದು ಡಿಎಚ್ಓ ಜಗದೀಶ ಜಿಂಗಿ ಮಾಹಿತಿ‌‌ ನೀಡಿದ್ದಾರೆ.

Spread the love

About Laxminews 24x7

Check Also

ಸಾವಳಗಿಯಲ್ಲಿ ಶ್ರೀ ಶಿವಲಿಂಗೇಶ್ವರ ಜಾತ್ರಾ ಮಹೋತ್ಸವ ಅದ್ದೂರಿ – ಅಡ್ಡ ಪಲ್ಲಕ್ಕಿ ಉತ್ಸವಕ್ಕೆ ಭಕ್ತರ ಅಪಾರ ಸ್ಪಂದನೆ

Spread the loveಗೋಕಾಕ ತಾಲೂಕಿನ ಸಾವಳಗಿ ಗ್ರಾಮದಲ್ಲಿ ಶ್ರೀ ಶಿವಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ಅಡ್ಡ ಪಲ್ಲಕ್ಕಿ ಉತ್ಸವದಲ್ಲಿ ಶೂನ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ