Breaking News

ಶಾಲಾ ಮಕ್ಕಳಿಗೆ ಉಚಿತ ಕನ್ನಡಕ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

Spread the love

ಬೆಂಗಳೂರು: ಶಾಲಾ ಮಕ್ಕಳಿಗೆ ಉಚಿತ ಕನ್ನಡಕ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ನೇತೃತ್ವದಲ್ಲಿ ಜ.20ರ ನಂತರ ಉಚಿತ ನೇತ್ರ ತಪಾಸಣೆ ಮತ್ತು ಕನ್ನಡ ವಿತರಣೆ ನಡೆಯಲಿದೆ.

ರಾಷ್ಟ್ರೀಯ ಅಂಧತ್ವ ಮತ್ತು ದೃಷ್ಟಿದೋಷ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಈ ಯೋಜನೆ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಮೊದಲ ಹಂತದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ವಿದ್ಯಾಗಮ ತರಗತಿಗಳಿಗೆ ಆಗಮಿಸುತ್ತಿರುವ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ.

6-10ನೇ ತರಗತಿ ಮಕ್ಕಳು ವಯೋಸಹಜ ಬೆಳವಣಿಗೆ ಹೊಂದಿರುವುದರಿಂದ ಈ ಮಕ್ಕಳಿಗೆ ಕಣ್ಣಿನ ತಪಾಸಣೆ ಕಡ್ಡಾಯಗೊಳಿಸಲಾಗಿದೆ.

 


Spread the love

About Laxminews 24x7

Check Also

ಕ್ರಾಂತಿ ಮಹಿಳಾ ಮಂಡಳ ಉಮಾ ಸಂಗೀತ ಪ್ರತಿಷ್ಠಾನದಿಂದ ಹಿರಿಯ ನಾಗರಿಕ ದಿನಾಚರಣೆ ಗುರು, ಹಿರಿಯರನ್ನು ಗೌರವಿಸಿ: ಜಯ ಜೋಶಿ

Spread the love ಕ್ರಾಂತಿ ಮಹಿಳಾ ಮಂಡಳ ಉಮಾ ಸಂಗೀತ ಪ್ರತಿಷ್ಠಾನದಿಂದ ಹಿರಿಯ ನಾಗರಿಕ ದಿನಾಚರಣೆ ಗುರು, ಹಿರಿಯರನ್ನು ಗೌರವಿಸಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ