Breaking News

ಇಂದು ಮತ್ತೆ ಇಬ್ಬರಿಗೆ ರೂಪಾಂತರಿ ಕೊರೊನಾ ಸೋಂಕು ದೃಢ

Spread the love

ನವದೆಹಲಿ: ದೇಶದಲ್ಲಿ ಬ್ರಿಟನ್‌ ಕೊರೊನಾ ಹವಾಳಿ ಹೆಚ್ಚುತ್ತಿದ್ದು, ದೇಶದಲ್ಲಿ ಇಂದು ಮತ್ತೆ ಇಬ್ಬರಿಗೆ ರೂಪಾಂತರಿ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಮೂಲಕ ದೇಶದಲ್ಲಿ ಒಟ್ಟು ರೂಪಾಂತರಿ ಸೋಂಕಿತರ ಸಂಖ್ಯೆ 73ಕ್ಕೆ ಏರಿಕೆಯಾಗಿದೆ.

ಅದ್ರಂತೆ, ಬೆಂಗಳೂರಿನ ನಿಮ್ಹಾನ್ಸ್‌ʼನಲ್ಲಿ 11 ಪ್ರಕರಣಗಳು ದಾಖಲಾಗಿದ್ರೆ, ಎನ್‌ʼಐವಿ ಪುಣೆ 30 ಪ್ರಕರಣಗಳು, ಇನ್ನು ಸಿಸಿಎಂಬಿ ಹೈದ್ರಾಬಾದ್‌ನಲ್ಲಿ 3 ಪ್ರಕರಣಗಳು ಹಾಗೂ ಎನ್ಸಿಡಿಸಿ ಕೊಲ್ಕತ್ತಾದಲ್ಲಿ 1 ಪ್ರಕರಣ ಸೇರಿ ದೇಶದಲ್ಲಿ ಒಟ್ಟು 73 ಪ್ರಕರಣಗಳು ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.


Spread the love

About Laxminews 24x7

Check Also

ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ

Spread the love ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ – ಭಾವನೆಗಳಿಗೆ ಜೀವ ತುಂಬುವ ಶಕ್ತಿ ಸಂಗೀತಕ್ಕಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ