Breaking News

ನೂತನವಾಗಿ ಸರ್ಕಾರಿ ಶಾಲಾ ಕಟ್ಟೆಡ ಕಾಮಗಾರಿಗೆ ಚಾಲನೆ ನೀಡಿದಸತೀಶ ಜಾರಕಿಹೊಳಿ

Spread the love

ಬೆಳಗಾವಿ: ಯಮಕನಮರಡಿ ವಿಧಾನಸಭಾ ಮತಕ್ಷೇತ್ರದ ಹೆಬ್ಬಾಳಕ ಜಿಲ್ಲಾ ಹೆಬ್ಬಾಳ ಜಿಲ್ಲಾ ಪಂಚಾಯತಿ ವ್ಯಾಪ್ತಿ ಬರುವ ವಿವಿಧ ಗ್ರಾಮಗಳಲ್ಲಿ ಕಾಮಗಾರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಇಂದು ಶಂಕುಸ್ಥಾಪನೆ ನೆರವೇರಿಸಿದರು.

ಹೆಬ್ಬಾಳ ವ್ಯಾಪ್ತಿಯ  ಉಳ್ಳಾಗಡ್ಡಿ ಖಾನಾಪುರ, ಕೊಚ್ಚರಿ, ಜಿಂಡ್ರಾಳಿ,  ಮಸರಗುಪ್ಪಿ ಗ್ರಾಮಗಳಲ್ಲಿ ನೂತನವಾಗಿ ಸರ್ಕಾರಿ ಶಾಲಾ ಕಟ್ಟೆಡ ಕಾಮಗಾರಿಗೆ ಶಾಸರು ಚಾಲನೆ ನೀಡಿದರು.  ಕ್ಷೇತ್ರದ ವ್ಯಾಪ್ತಿಯಲ್ಲಿ ಶಿಕ್ಷಣ, ಮೂಲ ಸೌಕರ್ಯಕ್ಕೆ  ಹೆಚ್ಚಿನ ಮಹತ್ವ ನೀಡಲಾಗುತ್ತಿದೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.  

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ, ಹಾಗೂ ತಾಲೂಕು, ಗ್ರಾಮ ಪಂಚಾಯಿತಿ ಸದಸ್ಯರು ಗ್ರಾಮದ ಮುಖಂಡರು ಇದ್ದರು.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಆಟೊ ಗ್ಯಾಸ್‌ಗೆ ಪರದಾಟ

Spread the loveಬೆಳಗಾವಿ: ಅಮೆರಿಕ, ಇಸ್ರೇಲ್‌ ಹಾಗೂ ಇರಾನ್‌ ನಡುವಿನ ಯುದ್ಧದ ಕರಿನೆರೆಳು ದೇಶದ ಕೆಲ ಜನರ ಬದುಕನ್ನು ಬುಡಮೇಲು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ