Breaking News

ಫೆಬ್ರವರಿ 14ಕ್ಕೆ ‘ಲವ್ ಮಾಕ್‌ಟೇಲ್ 2’ ಚಿತ್ರದ ಹಾಡು ಬಿಡುಗಡೆ

Spread the love

ನಟ ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ ನಾಯಕನಾಗಿ ನಟಿಸಿದ ‘ಲವ್ ಮಾಕ್‌ಟೇಲ್’ ಸಿನಿಮಾ ಸಿನಿ ಪ್ರೇಕ್ಷಕರ ಗಮನ ಸೆಳೆದಿತ್ತು. ಈ ಚಿತ್ರದ ಮೂಲಕ ಡಾರ್ಲಿಂಗ್ ಕೃಷ್ಣ ಹಾಗೂ ಮಿಲನ ನಾಗರಾಜ್ ಸಾಕಷ್ಟು ಜನಪ್ರಿಯತೆ ಪಡೆದರು.

ಇದೀಗ ‘ಲವ್ ಮಾಕ್‌ಟೇಲ್ 2’ ಸಿನಿಮಾದ ಚಿತ್ರೀಕರಣ ಕೊನೆಯ ಹಂತದಲ್ಲಿದ್ದು ಇದರ ಸಾಂಗ್ ವೊಂದನ್ನು ಫೆಬ್ರವರಿ 14ರಂದು ರಿಲೀಸ್ ಮಾಡಲಿದ್ದಾರೆ.

‘ಲವ್ ಮೊಕ್ಟೈಲ್ 2’ಚಿತ್ರದ ರೊಮ್ಯಾಂಟಿಕ್ ಹಾಡೊಂದನ್ನು ರಿಲೀಸ್ ಮಾಡುವ ಮೂಲಕ ಪ್ರೇಮಿಗಳ ದಿನದಂದು ಉಡುಗೊರೆಯಾಗಿ ನೀಡುತ್ತಿದೆ ಚಿತ್ರತಂಡ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ