Home / ಜಿಲ್ಲೆ / ಬೆಂಗಳೂರು / ಸಿಲಿಕಾನ್ ಸಿಟಿ’ ಬೆಂಗಳೂರಿನಲ್ಲಿ ಭಾರಿ ಅಗ್ನಿ ಅವಘಡ : ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಕಟ್ಟಡ

ಸಿಲಿಕಾನ್ ಸಿಟಿ’ ಬೆಂಗಳೂರಿನಲ್ಲಿ ಭಾರಿ ಅಗ್ನಿ ಅವಘಡ : ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಕಟ್ಟಡ

Spread the love

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಲಕ್ಕಸಂದ್ರದ ಗೋದಾಮಿನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದೆ.

ಇಡೀ ಗೋಡನ್ ಗೆ ಬೆಂಕಿ ತಗುಲಿದ್ದು, ಈಗಾಗಲೇ ಐದಕ್ಕೂ ಹೆಚ್ಚು ಅಗ್ನಿ ಶಾಮಕ ದಳದ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದೆ. ಬಾಪೂಜಿನಗರದ ಹೊಸಗುಡ್ಡದಹಳ್ಳಿಯಲ್ಲಿ ನಡೆದ ಅಗ್ನಿ ಅವಘಡ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಘಟನೆ ನಡೆದಿದೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ