Breaking News

ಕೆಪಿಸಿಸಿ ಕಚೇರಿಯಲ್ಲಿ ನಡೆದ ಉಪಚುನಾವಣೆ ಸಮಿತಿ ಸಭೆ ಶಾಸಕರಿಂದ ಸಂಸದ ರಾಗತಾರ ಸತೀಶ್ ಜಾರಕಿಹೊಳಿ..

Spread the love

ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಗೆ ಕಾಂಗ್ರೆಸ್ ನಿಂದ ಕಣಕ್ಕಿಳಿಯಲು ಮೂವರ ಹೆಸರುಗಳನ್ನು ಹೈಕಮಾಂಡ್ ಗೆ ಕಳಿಸಲು ನಿರ್ಧರಿಸಲಾಗಿದೆ.

ಶನಿವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಉಪಚುನಾವಣೆ ಸಮಿತಿ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ.

ಮಾಜಿ ಸಚಿವ, ಹಾಲಿ ಶಾಸಕ ಸತೀಶ್ ಜಾರಕಿಹೊಳಿ, ಮಾಜಿ ಸಚಿವರೂ ಮಾಜಿ ಸಂಸದರೂ ಆಗಿರುವ ಪ್ರಕಾಶ ಹುಕ್ಕೇರಿ ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಸಹೋದರ, ಹರ್ಷ ಶುಗರ್ಸ್ ವ್ಯವಸ್ಥಾಪಕ ನಿರ್ದೇಶಕ ಚನ್ನರಾಜ ಹಟ್ಟಿಹೊಳಿ ಅವರ ಹೆಸರನ್ನು ಹೈಕಮಾಂಡ್ ಗೆ ಕಳಿಸಲು ಅಂತಿಮಗೊಳಿಸಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಸಮಿತಿಯ ಅಧ್ಯಕ್ಷ ಎಂ.ಬಿ.ಪಾಟೀಲ ಸೇರಿದಂತೆ ಹಲವಾರು ಪ್ರಮುಖರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ