Breaking News
Home / Uncategorized / ಹೈಡ್ರೋಜನ್ ಪೆರಾಕ್ಸೈಡ್ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದೆ.

ಹೈಡ್ರೋಜನ್ ಪೆರಾಕ್ಸೈಡ್ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿದೆ.

Spread the love

ಕಕ್ಕೇರಿ : ಶನಿವಾರ ಮುಂಬಯಿ -ಬೆಳಗಾವಿ ಕಡೆಯಿಂದ ದಾಂಡೇಲಿಗೆ ಹೈಡ್ರೋಜನ್ ಪೆರಾಕ್ಸೈಡ್ ಗ್ಯಾಸ್ ತುಂಬಿಕೊಂಡು ಹೋಗುತ್ತಿದ್ದ ಟ್ಯಾಂಕರ್ N L 01 RD 4579 ಕಕ್ಕೇರಿ ಗ್ರಾಮದಲ್ಲಿನ ಚಿಕ್ಕ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಪಲ್ಟಿಯಾದ ವಾಹನದಿಂದ ಗ್ಯಾಸ್ ಸೋರಿಕೆಯಾಗಿ ಪಕ್ಕದ ಗದ್ದೆಗಳಿಗೆ ಹರಿದು ನೆಲ ಕುದಿಯುತ್ತಿದ್ದು ಅಗ್ನಿ ಶಾಮಕ ದಳದ ಸಿಬ್ಬಂದಿ ಹಾಗೂ ಪೋಲೀಸ್ ಸಿಬ್ಬಂದಿ ಅನಾಹುತ ತಪ್ಪಿಸಲು ಮತ್ತು ರಸ್ತೆ ತೆರವುಗೊಳಿಸುವ ಕಾರ್ಯದಲ್ಲಿ ಹರಸಾಹಸ ಪಟ್ಟಿದ್ದಾರೆ


Spread the love

About Laxminews 24x7

Check Also

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Spread the love ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಲೋಕಸಭೆ ಚುನಾವಣೆ ನಡೆಯುವ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ