Breaking News

ಜನವರಿ 14ರಂದು ಬಿಡುಗಡೆಯಾಗುತ್ತಿದೆ ‘ಹೀರೋ’ ಚಿತ್ರದ ಟ್ರೈಲರ್

Spread the love

ಭರತ್ ರಾಜ್ ಎಂ ನಿರ್ದೇಶನದ ರಿಷಬ್ ಶೆಟ್ಟಿ ನಟನೆಯ ‘ಹೀರೋ’ ಚಿತ್ರದ ಟ್ರೈಲರ್ ಅನ್ನು ಜನವರಿ 14 ಸಂಕ್ರಾಂತಿ ಹಬ್ಬದ ಪ್ರಯುಕ್ತ ಬೆಳಿಗ್ಗೆ 10 ಗಂಟೆಗೆ ಬಿಡುಗಡೆ ಮಾಡುತ್ತಿದ್ದಾರೆ. ಈ ಕುರಿತು ರಿಷಬ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಗಾನವಿ ಲಕ್ಷ್ಮಣ್ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದು, ರಿಷಬ್ ಶೆಟ್ಟಿ ಫಿಲ್ಮ್ಸ್ ನಿಂದ ಈ ಸಿನಿಮಾ ನಿರ್ಮಾಣ ಮಾಡಲಾಗಿದೆ. ಇದೇ ತಿಂಗಳು 14ರಂದು ಟ್ರೈಲರ್ ರಿಲೀಸ್ ಮಾಡಲು ಚಿತ್ರತಂಡ ಸಜ್ಜಾಗಿದೆ.


Spread the love

About Laxminews 24x7

Check Also

ಲವ್ವರ್‌ ಮದುವೆಯಾಗಲು 21 ವಯಸ್ಸಾಗುವವರೆಗೆ ಕಾಯುವಂತೆ ಹೇಳಿದ ತಂದೆಯನ್ನೇ ಗುಂಡಿಕ್ಕಿ ಕೊಂದ 18 ವರ್ಷದ ಪುತ್ರ

Spread the loveಚಂಡೀಗಢ: ನಿನಗಿನ್ನೂ 18 ವರ್ಷ. ನಿನ್ನ ಲವ್ವರ್‌ನ ಮದುವೆ ಆಗೋಕೆ 21 ವಯಸ್ಸಾಗುವವರೆಗೆ ಕಾಯಿ ಎಂದು ಬುದ್ದಿಮಾತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ