Breaking News

BREAKING : ಡ್ರಗ್ಸ್ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಆದಿತ್ಯ ಆಳ್ವಾ ಬಂಧನ

Spread the love

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಆದಿತ್ಯ ಆಳ್ವಾನನ್ನು ಸಿಸಿಬಿ ಪೊಲೀಸರು ನಿನ್ನೆ ರಾತ್ರಿ ಬಂಧಿಸಿದ್ದಾರೆ.

ಡ್ರಗ್ಸ್ ಪ್ರಕರಣದಲ್ಲಿ ಆದಿತ್ಯ ಆಳ್ವಾ ಹೆಸರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ನಾಪತ್ತೆಯಾಗಿದ್ದ ಆದಿತ್ಯ ಆಳ್ವಾನನ್ನು ಪೊಲೀಸರು ನಿನ್ನೆ ರಾತ್ರಿ ಚೆನ್ನೈನಲ್ಲಿ ಬಂಧಿಸಿದ್ದಾರೆ.

ಡ್ರಗ್ಸ್ ಪ್ರಕರಣದ 6 ನೇ ಆರೋಪಿಯಾಗಿರುವ ಆದಿತ್ಯ ಆಳ್ವಾನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಚಾಮರಾಜನಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Spread the loveಹಾಸನ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಪೆನ್‌ಡ್ರೈವ್‌ ಹಂಚಿಕೆ ಸಂಬಂಧ ಎಸ್‌ಐಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ