Breaking News

ಎಸಿಬಿ ಖೆಡ್ಡಾಗೆ ಬಿದ್ದ ಪಿಎಸ್‍ಐ, ಹೆಡ್‍ಕಾನ್‍ಸ್ಟೇಬಲ್..!

Spread the love

ಬೆಂಗಳೂರು, ಜ.12- ದೂರು ದಾಖಲಿಸಬಾರದು ಎಂದು ಮಹಿಳೆಯಿಂದ ಹಣದ ಬೇಡಿಕೆ ಇಟ್ಟಿದ್ದ ಪೊಲೀಸ್ ಸಿಬ್ಬಂದಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪತಿಯ ವಿರುದ್ಧ ದೂರು ದಾಖಲಿಸಬಾರದು ಎಂದು ಹೇಳಿದ ಮಹಿಳೆಯೊಬ್ಬಳಿಂದ ಪಿಎಸ್‍ಐ ಸೌಮ್ಯ ಮತ್ತು ಹೆಡ್‍ಕಾನ್‍ಸ್ಟೇಬಲ್‍ ಜೆ.ಪಿ.ರೆಡ್ಡಿ ಅವರು 1 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದರು.ಈ ಬಗ್ಗೆ ಬಂದ ನಿಖರ ಮಾಹಿತಿ ಮೇರೆಗೆ ಎಸಿಬಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಅಧಿಕಾರಿಗಳನ್ನು ಬಲೆಗೆ ಬೀಳಿಸಿ ತನಿಖೆ ಮುಂದುವರೆಸಿದ್ದಾರೆ. ಮೊಬೈಲ್ ಪ್ರಕರಣವೊಂದರಲ್ಲಿ ಪತಿಯ ವಿರುದ್ಧ ದೂರು ದಾಖಲಿಸಲು ಅವರ ಪತ್ನಿ ಕೇಳಿಕೊಂಡಾಗ 1 ಲಕ್ಷ ಲಂಚದ ಹಣ ಕೇಳಿದ್ದರು.


Spread the love

About Laxminews 24x7

Check Also

SSLC ಪರೀಕ್ಷೆಗೆ ಹಾಜರಾಗುತ್ತಿರುವ ಮಕ್ಕಳಿಗೆ ಶುಭಕೋರಿದ ಸಿಎಂ

Spread the love ಬೆಂಗಳೂರು: 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ