Breaking News

ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು

Spread the love

ಮಂಗಳೂರು: ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ  ದಾಳಿ ನಡೆಸಿದ ಪೊಲೀಸರು ನಾಲ್ವರು ಯುವತಿಯರನ್ನು ರಕ್ಷಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ಕೆ.ಎಸ್.ರಾವ್.ರಸ್ತೆಯಲ್ಲಿರುವ ಲಾಡ್ಜ್‌ನಲ್ಲಿ ನಿರಂತರವಾಗಿ ವೇಶ್ಯಾವಾಟಿಕೆ ನಡೆಯುತ್ತಿತ್ತು ಎನ್ನಲಾಗಿದೆ. ಈ ಕುರಿತು ಮಾಹಿತಿ ಪಡೆದ ಪೊಲೀಸರ ತಂಡ ದಾಳಿ ನಡೆಸಿತ್ತು. ದಂಧೆ ನಡೆಸುತ್ತಿದ್ದವರ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ