Breaking News

ಹೈಕಮಾಂಡ್ ಗೆ ದೂರು ನೀಡಲು ಶಾಸಕ ರೇಣುಕಾಚಾರ್ಯ ದೆಹಲಿಗೆ ಪ್ರಯಾಣ

Spread the love

ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಅಸಮಾಧಾಣ ಸ್ಪೋಟಗೊಂಡಿದ್ದು, ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಹೈಕಮಾಂಡ್ ಗೆ ದೂರು ನೀಡಲು ಇಂದು ಶಾಸಕ ರೇಣುಕಾಚಾರ್ಯ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ.

ಇಂದು ಬೆಳಗ್ಗೆ 8.20 ರ ಸುಮಾರಿಗೆ ಶಾಸಕ ರೇಣುಕಾಚಾರ್ಯ ಅವರು ದೆಹಲಿಗೆ ಪ್ರಯಾಣ ಬೆಳಸಲಿದ್ದು, ಹೈಕಮಾಂಡ್ ಗೆ ದೂರು ಸಲ್ಲಿಸಲಿದ್ದಾರೆ ಎನ್ನಲಾಗಿದೆ. ಎಂಎಲ್ ಸಿಗಳಿಗೆ ಸಚಿವ ಸ್ಥಾನ ನೀಡಿದ್ದಾರೆ. ಗೆದ್ದವರನ್ನು ಬಿಟ್ಟು ಸೋತವರನ್ನು ಮಂತ್ರಿ ಮಾಡಿರುವುದಕ್ಕೆ ರೇಣುಕಾಚಾರ್ಯ ಮುನಿಸಿಕೊಂಡಿದ್ದು, ಇಂದು ಬೆಳಗ್ಗೆ 8.20 ರ ಸುಮಾರಿಗೆ ದೇವನಹಳ್ಳಿ ವಿಮಾನ ನಿಲ್ದಾಣದಿಂದ ದೆಹಲಿಗೆ ಹೊರಡಿಲಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ