Breaking News
Home / ಜಿಲ್ಲೆ / ಬೆಂಗಳೂರು / ಸಂಪುಟ ವಿಸ್ತರಣೆ ವಿಚಾರವಾಗಿ ಯಾರೂ ಹಗುರವಾಗಿ ಮಾತನಾಡುವುದು ಬೇಡ. B.S.Y.

ಸಂಪುಟ ವಿಸ್ತರಣೆ ವಿಚಾರವಾಗಿ ಯಾರೂ ಹಗುರವಾಗಿ ಮಾತನಾಡುವುದು ಬೇಡ. B.S.Y.

Spread the love

ಬೆಂಗಳೂರು: ರಾಜ್ಯ ಸಚಿವ ಸಂಪುಟಕ್ಕೆ 7 ಸಚಿವರ ಸೇರ್ಪಡೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಸಚಿವಾಕಾಂಕ್ಷಿಗಳು ವರಿಷ್ಠರಿಗೆ ದೂರು ನೀಡಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಸಮಾಧಾನಗೊಂಡಿರುವ ಶಾಸಕರಿಗೆ ಖಡಕ್ ಸಂದೇಶ ರವಾನಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಸಂಪುಟ ವಿಸ್ತರಣೆ ಬಗ್ಗೆ ಶಾಸಕರಿಗೆ ಅಸಮಾಧಾನ, ವಿರೋಧವಿದ್ದರೆ ದೆಹಲಿಗೆ ಹೋಗಿ ವರಿಷ್ಠರಿಗೆ ದೂರು ನೀಡಿ. ಇದಕ್ಕೆ ನನ್ನದೇನೂ ಅಭ್ಯಂತರವಿಲ್ಲ ಎಂದಿದ್ದಾರೆ.

ಸಂಪುಟ ವಿಸ್ತರಣೆ ವಿಚಾರವಾಗಿ ಯಾರೂ ಹಗುರವಾಗಿ ಮಾತನಾಡುವುದು ಬೇಡ. ಏನೇ ಇದ್ದರೂ ವರಿಷ್ಥರು ನಿರ್ಧರಿಸುತ್ತಾರೆ. ಈ ಬಗ್ಗೆ ವರಿಷ್ಠರಿಗೆ ದೂರು ನೀಡಲಿ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ