Breaking News

ಯತ್ನಾಳ್ ಸೇರಿದಂತೆ ಹಲವರ ಬಳಿ ಸಿಡಿ ಇದೆ : ಸಂಕ್ರಾಂತಿಯ ಬಳಿಕ ಒಬ್ಬೊಬ್ಬರಾಗಿ ಸಿಡಿ ಬಿಡುಗಡೆ – ಹೆಚ್ ವಿಶ್ವನಾಥ್ ಹೊಸ ಬಾಂಬ್

Spread the love

ರಾಯಚೂರು : ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವರ ಬಳಿ ಸಿಡಿ ಇದೆ. ಸಂಕ್ರಾಂತಿ ಬಳಿಕ ಒಬ್ಬೊಬ್ಬರಾಗಿ ಸಿಡಿ ಬಿಡುಗಡೆ ಮಾಡ್ತಾರೆ ಎಂಬುದಾಗಿ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಮತ್ತೊಂದು ಹೊಸ ಬಾಂಬ್ ಸಿಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಎಂ.ಎಲ್.ಸಿ ಹೆಚ್.ವಿಶ್ವನಾಥ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಳಿ ಸಿಡಿ ಇದೆ. ಸಂಕ್ರಾಂತಿ ಬಳಿಕ ಸಿಡಿ ಬಿಡುಗಡೆ ಆಗುತ್ತೆ. ಯತ್ನಾಳ್ ಸೇರಿ ಹಲವರ ಬಳಿ ಸಿಡಿ ಇದೆ. ಒಬ್ಬೊಬ್ಬರಾಗಿ ಸಿಡಿ ಬಿಡುಗಡೆ ಮಾಡ್ತಾರೆ ಎಂಬುದಾಹಿ ಸ್ಪೋಟಕ ಬಾಂಬ್ ಸಿಡಿಸಿದ್ದಾರೆ.


Spread the love

About Laxminews 24x7

Check Also

ಹೈಕೋರ್ಟ್‌ನ ಎಸ್‌ಐಟಿ ಆದೇಶ ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾದ ಸರ್ಕಾರ

Spread the loveಬೆಂಗಳೂರು: ಕೆಪಿಎಸ್‌ಸಿ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ  ರಚಿಸಿ ಧಾರವಾಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ