Breaking News

ತೆರೆಮೇಲೆ ಬರಲು ಸಜ್ಜಾದ ‘ಇನ್ಸ್ ಪೆಕ್ಟರ್ ವಿಕ್ರಂ’

Spread the love

ಶ್ರೀ ನರಸಿಂಹ ನಿರ್ದೇಶನದ ಡೈನಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ನಟನೆಯ ಬಹುನಿರೀಕ್ಷೆಯ ‘ಇನ್ಸ್ ಪೆಕ್ಟರ್ ವಿಕ್ರಂ’ ಚಿತ್ರವನ್ನು ಫೆಬ್ರವರಿ ತಿಂಗಳಲ್ಲಿ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ.

ಈ ಚಿತ್ರದಲ್ಲಿ ಭಾವನಾ ರಾವ್ ನಾಯಕಿಯಾಗಿ ನಟಿಸಿದ್ದು, ವಿಖ್ಯಾತ್ ಚಿತ್ರ ಪ್ರೊಡಕ್ಷನ್ಸ್ ನಲ್ಲಿ ಎ.ಆರ್. ವಿಖ್ಯಾತ್ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಚಿತ್ರದ ಬಗ್ಗೆ ಪ್ರಜ್ವಲ್ ದೇವರಾಜ್ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಹೆಚ್ಚಿಸಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ