Breaking News
Home / ರಾಜ್ಯ / ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ವಿಧಾನಸಭೆಯ ಉಪಸಭಾಧ್ಯಕ್ಷ ಆನಂದ ಮಾಮನಿ 5,55,555 ರೂ. ದೇಣಿಗೆ ನೀಡಿದ್ದಾರೆ.

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ವಿಧಾನಸಭೆಯ ಉಪಸಭಾಧ್ಯಕ್ಷ ಆನಂದ ಮಾಮನಿ 5,55,555 ರೂ. ದೇಣಿಗೆ ನೀಡಿದ್ದಾರೆ.

Spread the love

– ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ವಿಧಾನಸಭೆಯ ಉಪಸಭಾಧ್ಯಕ್ಷ ಆನಂದ ಮಾಮನಿ 5,55,555 ರೂ. ದೇಣಿಗೆ ನೀಡಿದ್ದಾರೆ.

ಭಾನುವಾರ ಸವದತ್ತಿಯಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಮಾಲಾರ್ಪಣೆ ಮಾಡಿ ರಾಮನ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಶ್ರೀ ರಾಮ ಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಈ ದೇಣಿಗೆಯ ಚೆಕ್ ನೀಡಿದರು.

ವಿವಿಧ ಮಠಾಧೀಶರು ಸೇರಿದಂತೆ ವಿಶ್ವಹಿಂದೂ ಪರಿಷತ್, ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ನಿಧಿ ಸಂಗ್ರಹ ಅಭಿಯಾನದಲ್ಲಿ ಪಾಲ್ಗೊಂಡಿದ್ದಾರೆ.


Spread the love

About Laxminews 24x7

Check Also

ನೇಹಾ ಹತ್ಯೆ ಪ್ರಕರಣದ ತನಿಖೆ ಸಿಐಡಿಗೆ, 12 ದಿನದೊಳಗೆ ತನಿಖೆಯ ವರದಿ ಸಲ್ಲಿಸುವಂತೆ ಸೂಚನೆ : ಜಿ.ಪರಮೇಶ್ವರ್

Spread the loveತುಮಕೂರು: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾರ್ಪೋರೆಟರ್ ಪುತ್ರಿ‌ ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ