Breaking News

ತಂದೆಯೊಬ್ಬ ಮಗಳ ಮೆಲೇಯೇ ನಿರಂತರ ಅತ್ಯಾಚಾರ ಇದೀಗ ಮಗಳು ಮಗುವಿಗೆ ಜನ್ಮ ನೀಡಿರುವ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ.

Spread the love

ಚೆನ್ನೈ: ತಂದೆಯೊಬ್ಬ ತನ್ನ ಅಪ್ರಾಪ್ತ ಮಗಳ ಮೆಲೇಯೇ ನಿರಂತರ ಅತ್ಯಾಚಾರ ನಡೆಸಿದ್ದು, ತಂದೆಯ ಕೃತ್ಯಕ್ಕೆ ಇದೀಗ ಮಗಳು ಮಗುವಿಗೆ ಜನ್ಮ ನೀಡಿರುವ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ.

ಆರೋಪಿಯ ಪತ್ನಿ ನಿಧನಹೊಂದಿದ್ದ ಬೆನ್ನಲ್ಲೇ ಆರೋಪಿ ಎರಡನೇ ವಿವಾಹವಾಗಿದ್ದ. ಕೆಲದಿನಗಳ ಸಂಸಾರದ ಬಳಿಕ ಎರಡನೇ ಪತ್ನಿಯಿಂದಲೂ ದೂರವಾಗಿದ್ದ. ಈ ವೇಳೆ ಮೊದಲ ಹೆಂಡತಿಯ ಮಗಳು 17 ವರ್ಷದ ಬಾಲಕಿ ಅಜ್ಜಿಯ ಮನೆಯಲ್ಲಿ ವಾಸವಾಗಿದ್ದಳು.

ಎರಡನೆ ಪತ್ನಿಯೂ ದೂರವಾದ ಬಳಿಕ ಮಗಳನ್ನು ಮನೆಗೆ ಕರೆದುಕೊಂಡುಬಂದಿದ್ದ ಪಾಪಿ ತಂದೆ ಮಗಳಮೇಲೆಯೇ ನಿರಂತರ ಅತ್ಯಾಚಾರ ಮಾಡಿದ್ದಾನೆ. ಇದೀಗ ಮಗಳು ಹೆಣ್ಣುಮಗುವಿಗೆ ಜನ್ಮ ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ