Breaking News

ಈ ಬಾರಿ ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಇಲ್ಲ?

Spread the love

ಶಿವಮೊಗ್ಗ : ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಶಾಲಾ, ಕಾಲೇಜು ವಿಳಂಬವಾಗಿ ಆರಂಭವಾಗಿರುವ ಹಿನ್ನೆಲೆಯಲ್ಲಿ ಬೇಸಿಗೆ ರಜೆ ಬಳಸಿಕೊಂಡು ಮೇ ತಿಂಗಳವರವರೆಗೆ ತರಗತಿಗಳನ್ನು ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ಶಾಲಾ-ಕಾಲೇಜುಗಳು ವಿಳಂಬವಾಗಿ ಆರಂಭವಾಗಿರುವ ಹಿನ್ನೆಲೆಯಲ್ಲಿ ಬೇಸಿಗೆ ರಜೆ ಬಳಸಿಕೊಂಡು ಮೇ ವರೆಗೆ ಶಾಲೆಗಳನ್ನು ನಡೆಸುವ ಚಿಂತನೆ ಇದೆ. ಜೂನ್ ನಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆಗಳು ನಡೆಯಲಿವೆ. ಈಗಾಗಲೇ ಸಾಕಷ್ಟು ರಜೆ ಕಳೆದಿದ್ದು, ಉಳಿದ ನಾಲ್ಕುವರೆ ತಿಂಗಳು ಶಿಕ್ಷಕರು ಪಾಠದ ಕಡೆ ಗಮನಹರಿಸಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ.


Spread the love

About Laxminews 24x7

Check Also

ಬನ್ನೇರುಘಟ್ಟದ ಆನೆ ಮರಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಹೆಸರು

Spread the loveಶಿವಮೊಗ್ಗ: ಇಲ್ಲಿನ ಮೃಗಾಲಯದಲ್ಲಿ ನೀರಾನೆ  ದಾಳಿಯಿಂದ ಮೃತಪಟ್ಟ ಟ್ರೈನಿ ಪಶುವೈದ್ಯೆ ಡಾ.ಸಮೀಕ್ಷಾ ರೆಡ್ಡಿ  ಅವರ ಹೆಸರನ್ನು ಬನ್ನೇರುಘಟ್ಟದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ