Breaking News
Home / Uncategorized / ಎಲ್ಲಾ ಬಗೆಯ ಪಟಾಕಿಗಳನ್ನು ಸಂಪೂರ್ಣವಾಗಿ ನಿಷೇಧಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಎಲ್ಲಾ ಬಗೆಯ ಪಟಾಕಿಗಳನ್ನು ಸಂಪೂರ್ಣವಾಗಿ ನಿಷೇಧಿಸಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

Spread the love

ಬೆಂಗಳೂರು: ರಾಜ್ಯದಲ್ಲಿ ಎಲ್ಲಾ ಬಗೆಯ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ಕುರಿತು ನಿರ್ಧಾರ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ರಾಜ್ಯ ಉಚ್ಛ ನ್ಯಾಯಾಲಯ ನಿರ್ದೇಶಿಸಿದೆ.

ಪರಿಸರ ಹಾಗೂ ಸಾರ್ವಜನಿಕರ ಆರೋಗ್ಯದ ವಿಚಾರವನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಲು ಹೈಕೋರ್ಟ್ ಸೂಚಿಸಿದೆ.ಎಲ್ಲಾ ಬಗೆಯ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸುವ ಕುರಿತು ಮೂರು ತಿಂಗಳ ಒಳಗೆ ನಿರ್ಧಾರ ಕೈಗೊಳ್ಳುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.


Spread the love

About Laxminews 24x7

Check Also

ಪುನಃ ನಾನೂರು ರೂಪಾಯಿ ದಾಟಿದೆ ಟೊಮ್ಯಾಟೊ ಬೆಲೆ ..!

Spread the loveಚಿಕ್ಕಬಳ್ಳಾಪುರ‌: ಟೊಮ್ಯಾಟೊ ಬೆಲೆ (tomato price) ಪುನಃ ನಾನೂರು ರೂಪಾಯಿ ದಾಟಿದೆ. ಹತ್ತು ಕೆಜಿ ಟೊಮ್ಯಾಟೊ ಬಾಕ್ಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ