Breaking News
OLYMPUS DIGITAL CAMERA

ಅಪಾರ್ಟ್ ಮೆಂಟ್ ನಲ್ಲಿ ಜೂಜಾಟ 2 ಲಕ್ಷದ 10 ಸಾವಿರ ರೂಪಾಯಿ ಹಣ ವಶಕ್ಕೆ

Spread the love

ಬೆಂಗಳೂರು: ಅಪಾರ್ಟ್ ಮೆಂಟ್ ಒಂದರಲ್ಲಿ ಜೂಜಾಟ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು 8 ಜನ ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಂಗಳೂರಿನ ಜೆ.ಪಿ.ನಗರದಲ್ಲಿ ನಡೆದಿದೆ.

ಕೃಷ್ಣ, ಮಹೇಶ್, ಮಂಜುನಾಥ್, ವಿಶ್ವನಾಥ್, ರಘು, ಪ್ರಸಾದ್, ಲಕ್ಷ್ಮಣ, ಹರೀಶ್ ಬಂಧಿತ ಆರೋಪಿಗಳು.

ಅಪಾರ್ಟ್ ಮೆಂಟ್ ನ್ನೇ ತಮ್ಮ ಜೂಜಾಟ ಕೇಂದ್ರವನ್ನಾಗಿ ಆರೋಪಿಗಳು ಮಾಡಿಕೊಂಡಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು 8 ಜನರನ್ನು ಬಂಧಿಸಿದ್ದು, 2 ಲಕ್ಷ 10 ಸಾವಿರ ರೂಪಾಯಿ ಹಣ ಹಾಗೂ ಇಸ್ಪೀಟ್ ಕಾರ್ಡ್ ಗಳನ್ನು ವಶಕ್ಕೆ ಪಡೆದಿದ್ದಾರೆ.


Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ