Breaking News

ಬೈಕ್ ಕಳ್ಳತನ‌ ಮಾಡುತ್ತಿದ್ದ ಮೂವರು ಖದೀಮರನ್ನುಬಂಧಿಸಿದ್ದು, ಸುಮಾರು 18 ಬೈಕ್ ಜಪ್ತಿ ಮಾಡಿದ್ದಾರೆ. ‌

Spread the love

ಬೆಳಗಾವಿ: ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿನ ಬೈಕ್ ಕಳ್ಳತನ‌ ಮಾಡುತ್ತಿದ್ದ ಮೂವರು ಖದೀಮರನ್ನು ಪೊಲೀಸರು ಬಂಧಿಸಿದ್ದು, ಸುಮಾರು 18 ಬೈಕ್ ಜಪ್ತಿ ಮಾಡಿದ್ದಾರೆ. ‌

ಮಚ್ಚೆ ಮಾರುತಿ ಗಲ್ಲಿ ನಿವಾಸಿ ಅಕ್ಷಯ ಶಂಕರ ಚೌಗಲೆ, ಬಸವನಕುಡಚಿ ನಿವಾಸಿಗಳಾದ ಮಹೇಶ ಭಾವುಕನ್ನಾ ಅನಗೋಳಕರ, ಆಕಾಶ ಭಾವುಕನ್ನಾ ಅನಗೋಳಕರ ಬಂಧಿತರು.

ವಾಘವಾಡೆ ವ್ಯಾಪ್ತಿಯಲ್ಲಿ ಸಂಶಯಾಸ್ಪದವಾಗಿ ಓಡಾಡುತ್ತಿದ್ದ ಮೂವರನ್ನು ಠಾಣೆಗೆ ಕರೆದಂತು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
6,50,000 ಮೌಲ್ಯದ 18 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿತಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ಸಂಬಂಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ


Spread the love

About Laxminews 24x7

Check Also

ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ

Spread the love ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ