Breaking News
Home / ರಾಜ್ಯ / ಖಾತೆ ಹಂಚಿಕೆ ಅಸಮಾಧಾನ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ನಾಲ್ವರು ಸಚಿವರು ಚಿಕ್ಕಮಗಳೂರಿನ ರೆಸಾರ್ಟ್ ಒಂದರಲ್ಲಿ

ಖಾತೆ ಹಂಚಿಕೆ ಅಸಮಾಧಾನ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ನಾಲ್ವರು ಸಚಿವರು ಚಿಕ್ಕಮಗಳೂರಿನ ರೆಸಾರ್ಟ್ ಒಂದರಲ್ಲಿ

Spread the love

ಚಿಕ್ಕಮಗಳೂರು: ಖಾತೆ ಹಂಚಿಕೆ ಅಸಮಾಧಾನದ ಬೆನ್ನಲ್ಲೇ ಮತ್ತೆ ರೆಸಾರ್ಟ್ ರಾಜಕೀಯ ಆರಂಭವಾಗಿದ್ದು, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ನಾಲ್ವರು ಸಚಿವರು ಚಿಕ್ಕಮಗಳೂರಿನ ರೆಸಾರ್ಟ್ ಒಂದರಲ್ಲಿ ಬೀಡುಬಿಟ್ಟಿದ್ದಾರೆ.

ಚಿಕ್ಕಮಗಳೂರಿನ ಸರಾಯ್ ರೆಸಾರ್ಟ್ ನಲ್ಲಿ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಅಸಮಾಧಾನಿತ ಸಚಿವರುಗಳ ಗೌಪ್ಯ ಸಭೆ ನಡೆದಿದೆ. ಸಭೆಯಲ್ಲಿ ಸಿ.ಪಿ.ಯೋಗೇಶ್ವರ್, ಗೋಪಾಲಯ್ಯ, ಶಾಸಕ ಎಂಪಿ ಕುಮಾರಸ್ವಾಮಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.

ಒಟ್ಟಾರೆ ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನಿತ ಸಚಿವರು, ಶಾಸಕರ ಈ ಸಭೆ ಸಿಎಂ ಯಡಿಯೂರಪ್ಪನವರಿಗೆ ಮತ್ತೊಂದು ತಲೆನೋವಿಗೆ ಕಾರಣವಾಗಿದೆ.


Spread the love

About Laxminews 24x7

Check Also

ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Spread the love ಬೆನಕಟ್ಟಿ: ಗ್ರಾಮಕ್ಕೆ ಆಗಮಿಸಿದ ಮಾಜಿ ಕೇಂದ್ರ ಸಚಿವ ದಿ. ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ