Breaking News
Home / ಜಿಲ್ಲೆ / ಬೆಂಗಳೂರು / ಇನ್ನು 2 ದಿನ ಪರಪ್ಪನ ಅಗ್ರಹಾರ ಪಂಜರದಲ್ಲೇ ರಾ’ಗಿಣಿ’

ಇನ್ನು 2 ದಿನ ಪರಪ್ಪನ ಅಗ್ರಹಾರ ಪಂಜರದಲ್ಲೇ ರಾ’ಗಿಣಿ’

Spread the love

ಬೆಂಗಳೂರು,ಜ.23- ಜಾಮಿನಿನ ಮೇಲೆ ಹೊರಬಂದಿದ್ದ ನಟಿ ರಾಗಿಣಿ ದ್ವಿವೇದಿ, ಷರತ್ತು ಪೂರೈಸದ ಹಿನ್ನೆಲೆಯಲ್ಲಿ ಇನ್ನು ಎರಡು ದಿನಗಳ ಕಾಲ ಜೈಲಿನಲ್ಲೇ ಮುಂದುವರೆಬೇಕಿದೆ. ರಾಗಿಣಿಗೆ ಎರಡು ಲಕ್ಷ ರೂ. ಬಾಂಡ್‍ನೊಂದಿಗೆ ಜಾಮೀನು ನೀಡಲಾಗಿತ್ತು. ಆದರೆ ಇದನ್ನು ಸಕಾಲಕ್ಕೆ ಪೂರೈಸದ ಹಿನ್ನೆಲೆಯಲ್ಲಿ ನಾಳೆ ಭಾನುವಾರ ಇರುವ ಕಾರಣ ಇನ್ನು ಎರಡು ದಿನ ಅವರು ಜೈಲಿನಲ್ಲೇ ಇರಬೇಕಾಗುತ್ತದೆ.ಇದಲ್ಲದೆ ಕೊರೊನಾ ಹಿನ್ನೆಲೆಯಲ್ಲಿ ನೇರವಾಗಿ ನ್ಯಾಯಾಲಯಕ್ಕೆ ಜಾಮೀನುದಾರರು ಮತ್ತು ಶ್ಯೂರಿಟಿ ಹಣ ಕಟ್ಟಲು ಸಾಧ್ಯವಿಲ್ಲ.

ಅಂತರ್ಜಾಲದ ಮೂಲಕವೇ ವಿಚಾರಣೆ ವೇಳೆ ಇದನ್ನು ತೋರಿಸಿ, ಅದು ಪರಿಶೀಲನೆಗೊಳಪಟ್ಟ ನಂತರ ನ್ಯಾಯಾಲಯ ಬಿಡುಗಡೆ ದಾಖಲೆಯನ್ನು ನೀಡಲಿದೆ. ಸೋಮವಾರವೂ ಇದು ಸಾಧ್ಯವಾಗದಿದ್ದರೆ ಜ.27ರಂದು ರಾಗಿಣಿಗೆ ಬಿಡುಗಡೆಯಾಗುವ ಸಾಧ್ಯತೆಯಿದೆ.


Spread the love

About Laxminews 24x7

Check Also

ಸಭಾಪತಿ ಸ್ಥಾನಕ್ಕೆ, ಇದೀಗ ಪರಿಷತ್ ಸದಸ್ಯ ರಘುನಾಥ್ ರಾವ್ ಮಲಕಾಪೂರೆ ಆಯ್ಕೆ

Spread the love ಬೆಂಗಳೂರು:ವಿಧಾನ ಪರಿಷತ್ ಸಭಾಪತಿಯಾಗಿದ್ದಂತ ಬಸವರಾಜ ಹೊರಟ್ಟಿಯವರು ತಮ್ಮ ಸ್ಥಾನಕ್ಕೆ ಹಾಗೂ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ