Breaking News

ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ:

Spread the love

ಹೊಸದಿಲ್ಲಿ: ಆರ್ ಜೆಡಿ ಮುಖ್ಯಸ್ಥ, ಬಿಹಾರ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಗೆ ಏರ್ ಲಿಫ್ಟ್ ಮೂಲಕ ಕರೆದೊಯ್ಯಲಾಗಿದೆ.

ಲಾಲೂ ಪ್ರಸಾದ್ ಯಾದವ್ ಅವರನ್ನು ಶುಕ್ರವಾರ ರಾಂಚಿಯ ರಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆನಂತರ ಏರ್‌ಲಿಫ್ಟ್‌ ಮೂಲಕ ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ, ಮಾಜಿ ಉಪ ಸಿಎಂ ತೇಜಶ್ವಿ ಯಾದವ್, ಮತ್ತು ಮಾಜಿ ಸಚಿವರಾದ ತೇಜ್ ಪ್ರತಾಪ್ ಯಾದವ್ ಸೇರಿ ಹಲವು ನಾಯಕರು ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದಾರೆ.

ಮೇವು ಹಗರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಲಾಲು ಪ್ರಸಾದ್ ಯಾದವ್ ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದಾರೆ.


Spread the love

About Laxminews 24x7

Check Also

ತಿರಂಗ ಯಾತ್ರೆಯಲ್ಲಿ ಗಮನ ಸೆಳೆದ ಈಸೂರು ದಂಗೆಯ ಸ್ತಬ್ಧಚಿತ್ರ

Spread the loveಶಿವಮೊಗ್ಗ: ನಗರದ  ಶೀನಪ್ಪಶೆಟ್ಟಿ ವೃತ್ತದಲ್ಲಿ ಸ್ವಾತಂತ್ರ್ಯೋತ್ಸವ  ಅಂಗವಾಗಿ ಬಿಜೆಪಿ ವತಿಯಿಂದ ರಾಮಣ್ಣಶ್ರೇಷ್ಟಿ ಪಾರ್ಕ್‌ನಿಂದ ಗೋಪಿ ವೃತ್ತದವರೆಗೆ ತಿರಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ