Breaking News
Home / Uncategorized / 56 ಇಂಚ್ ಎದೆಯ ವ್ಯಕ್ತಿಗೆ ಚೀನಾ ಹೆಸರೆತ್ತುವ ತಾಕತ್ತಿಲ್ಲ: ರಾಹುಲ್ ಗಾಂಧಿ

56 ಇಂಚ್ ಎದೆಯ ವ್ಯಕ್ತಿಗೆ ಚೀನಾ ಹೆಸರೆತ್ತುವ ತಾಕತ್ತಿಲ್ಲ: ರಾಹುಲ್ ಗಾಂಧಿ

Spread the love

ಚೆನ್ನೈ, : ತಮಿಳುನಾಡಿನಲ್ಲಿ ಚುನಾವಣಾ ಪೂರ್ವ ಪ್ರಚಾರದ ಎರಡನೆಯ ದಿನವಾದ ಭಾನುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚೀನಾ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದರು. ಚೀನಾ ಪಡೆಗಳು ಭಾರತದ ಜಾಗವನ್ನು ಅತಿಕ್ರಮಿಸಿಕೊಂಡಿವೆ. ಆದರೆ 56 ಇಂಚ್ ಎದೆಯ ವ್ಯಕ್ತಿಗೆ ನಮ್ಮ ನೆರೆಯ ದೇಶದ ಹೆಸರನ್ನು ಕೂಡ ಹೇಳಲು ಆಗುತ್ತಿಲ್ಲ ಎಂದು ಟೀಕಿಸಿದರು.


Spread the love

About Laxminews 24x7

Check Also

ನಕಲಿ ದಾಖಲೆ ಸೃಷ್ಟಿ; ಹದಿನೇಳು ಮಂದಿ ವಿರುದ್ಧ ಪ್ರಕರಣ

Spread the love ಹೊಸಪೇಟೆ (ವಿಜಯನಗರ): ನಕಲಿ ದಾಖಲೆ ಸೃಷ್ಟಿಸಿ, ಜಮೀನು ಕಬಳಿಸಿ ಸರ್ಕಾರಕ್ಕೆ ವಂಚಿಸಿರುವ ದೂರಿನ ಮೇರೆಗೆ ಇಲ್ಲಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ