Breaking News

ಬಜೆಟ್ 2021 ಬಗ್ಗೆ ತಿಳಿಯಲು ವಿಶೇಷ APP : ನಿರ್ಮಲಾ ಸೀತಾರಾಮನ್

Spread the love

ನವದೆಹಲಿ,: 2021-22ನೇ ಸಾಲಿನ ಬಜೆಟ್ ಇದೇ ಮೊದಲ ಬಾರಿಗೆ ಕಾಗದರಹಿತವಾಗಿ ಮಂಡನೆಯಾಗುತ್ತಿದೆ. 2021ರ ಫೆಬ್ರವರಿ 1 ರಂದು ಆಯವ್ಯಯ ಪತ್ರವನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿದ್ದಾರೆ. ಇದಕ್ಕೆ ಪೂರಕವಾಗಿ ವಿಶೇಷ ಮೊಬೈಲ್ ಆಪ್ಲಿಕೇಷನ್ ಹೊರ ತರಲಾಗಿದೆ.

ಡಿಜಿಟಲ್ ಆಡಳಿತದ ಅನುಕೂಲತೆಗಳನ್ನು ಬಳಸಿಕೊಂಡು ಸಂಸತ್ ಸದಸ್ಯರಿಗೆ ಮತ್ತು ಸಾಮಾನ್ಯ ಜನರಿಗೆ ಬಜೆಟ್ ನ ದಾಖಲೆಗಳು ತಾಕಲಾಟವಿಲ್ಲದೇ ಸುಗಮವಾಗಿ ದೊರಕಿಸಿಕೊಡಲು ”ಕೇಂದ್ರ ಬಜೆಟ್ ನ ಮೊಬೈಲ್ ಆಯಪ್ ” ಅನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಿಡುಗಡೆ ಮಾಡಿದ್ದಾರೆ.


Spread the love

About Laxminews 24x7

Check Also

ಡಿಸಿ ಮುಂದೆ ಅಳಲು ತೋಡಿಕೊಂಡ ನಿರಾಶ್ರಿತರು

Spread the loveಬೆಳಗಾವಿ: ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಘಟಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮ ಗೋಕಾಕ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ