Breaking News

ಬಿಡುವಿಲ್ಲದೆ ಏರುತ್ತಿರುವ ಪೆಟ್ರೋಲ್-ಡೀಸೆಲ್ ಬೆಲೆ, ಗ್ರಾಹಕರು ಕಂಗಾಲು

Spread the love

ನವದೆಹಲಿ: ತೈಲ ದರ ಏರಿಕೆಗೆ ಬಿಡುವಿಲ್ಲದಂತಾಗಿ, ಮಂಗಳವಾರ ಸಹ ಪೆಟ್ರೋಲ್ ಮತ್ತು ಡೀಸೆಲ್ ದರ ಪ್ರತಿ ಲೀಟರ್ ಗೆ 35 ಪೈಸೆ ಏರಿಕೆಯಾಗಿ ಗ್ರಾಹಕರು ದಾರಿ ಕಾಣದೆ ಪರಿತಪಿಸುವಂತಾಗಿದೆ.

ದೆಹಲಿಯಲ್ಲಿ ಪ್ರತಿ ಲೀಟರ್ ಗೆ 86ರ ಗಡಿಯನ್ನು ದಾಟಿದೆ ಡೀಸೆಲ್ ದರವು ಕಳೆದ ಒಂದು ವರ್ಷದಲ್ಲಿ ಗರಿಷ್ಠ ಏರಿಕೆ ಕಂಡು ಲೀಟರ್ ಗೆ 76ಕ್ಕಿಂತಲೂ ಹೆಚ್ಚಿದೆ. ಅಂತಾರಾಷ್ಟ್ರೀಯ ಬೆಲೆ ಮತ್ತು ವಿದೇಶಿ ವಿನಿಮಯ ದರಗಳಿಗೆ ಅನುಗುಣವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿದಿನ ಪರಿಷ್ಕರಿಸಲಾಗುತ್ತಿದೆ.

ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದಿನ ಪ್ರತೀ ಲೀಟರ್ ಪೆಟ್ರೋಲ್ ದರ ರೂ. 88.95ಕ್ಕೆ ಏರಿಕೆಯಾಗಿದ್ದರೆ, ಡೀಸೆಲ್ ಬೆಲೆ ರೂ.80.84ಕ್ಕೆ ತಲುಪಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ