Breaking News

ಈ ದೇಶ ನಿಮ್ಮಪ್ಪನ ಆಸ್ತಿಯಲ್ಲ:ಕೋಡಿಹಳ್ಳಿ ಚಂದ್ರಶೇಖರ್‌

Spread the love

ಬೆಂಗಳೂರು: ಈ ದೇಶ ನಿಮ್ಮಪ್ಪನ ಆಸ್ತಿಯಲ್ಲ, ದೇಶಕ್ಕಾಗಿ ನಮ್ಮ ಅಪ್ಪ-ಅಮ್ಮನೂ ದುಡಿದಿದ್ದಾರೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ಅವ್ರು ಹೇಳಿದ್ದಾರೆ.

ಫ್ರೀಡಂ ಪಾರ್ಕ್‌ʼನಲ್ಲಿ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್‌ ಅವ್ರು, ‘ ಈ ದೇಶ ನಿಮ್ಮಪ್ಪನ ಆಸ್ತಿಯಲ್ಲ, ದೇಶಕ್ಕಾಗಿ ನಮ್ಮ ಅಪ್ಪ-ಅಮ್ಮನೂ ದುಡಿದಿದ್ದಾರೆ.ಅನ್ನದಾತದ ವಿರೋಧಿ ಕಾಯ್ದೆಗಳನ್ನ ತಕ್ಷಣ ವಾಪಸ್‌ ಪಡೆಯಿರಿ. ಇನ್ನು ಗೋಹತ್ಯೆ ನಿಷೇಧ ಕಾಯ್ದೆಯನ್ನ ತರಬೇಕೋ ಬೇಡ್ವಾ ಅಂತಾ ನಾವು ನಿರ್ಧರಿಸ್ಬೇಕು. ಹಸು ಸಾಕುವ ಕುರಿತು ನಿಮ್ಮಿಂದ ಕಲಿಯಬೇಕಿಲ್ಲ’ ಎಂದಿದ್ದಾರೆ.


Spread the love

About Laxminews 24x7

Check Also

ಮಾನವೀಯತೆಯನ್ನ ಮಾರಿಕೊಂಡ ವಿಕ್ಟೋರಿಯಾ ಆಸ್ಪತ್ರೆ..!?

Spread the loveಫೆವಿಕಲ್ ಕುಡಿದು 2 ವರ್ಷದ ಮಗು ಮೃತಪಟ್ಟಿತ್ತು. ಪೋಸ್ಟ್ ಮಾರ್ಟಂ ಗೆ ವಿಕ್ಟೋರಿಯಾ ಆಸ್ಪತ್ರೆಗೆ ಶವ ತೆಗೆದುಕೊಂಡು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ