Breaking News

ಶ್ರೀರಾಮ ಮಂದಿರ ನಿರ್ಮಾಣಕ್ಕೆ 5 ಲಕ್ಷ ರೂ. ಸಮರ್ಪಿಸಿದ್ದಾರೆ. ಡಾ.ಸೋನಾಲಿ ಸರ್ನೋಬತ್

Spread the love

ಬೆಳಗಾವಿ –  ನಿಯತಿ ಫೌಂಡೇಶನ್ ಅಧ್ಯಕ್ಷೆ, ಕೇಂದ್ರ ಲಲಿತಕಲಾ ಅಕಾಡೆಮಿ ಸದಸ್ಯೆ, ರಾಜ್ಯ ಪ್ರಾಣಿ ಕಲ್ಯಾಣ ಮಂಡಳಿ ನಿರ್ದೇಶಕಿ ಡಾ.ಸೋನಾಲಿ ಸರ್ನೋಬತ್ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ 5 ಲಕ್ಷ ರೂ. ಸಮರ್ಪಿಸಿದ್ದಾರೆ.

ವಿಶ್ವಹಿಂದೂ ಪರಿಷತ್ ಸಹಕೋಶಾಧ್ಯಕ್ಷ ಕೃಷ್ಣ ಭಟ್ ಅವರಿಗೆ ಡಾ.ಸೋನಾಲಿ ಸರ್ನೋಬತ್ ಮತ್ತು ಡಾ.ಸಮೀರ್ ಸರ್ನೋಬತ್ ಚೆಕ್ ಹಸ್ತಾಂತರಿಸಿದರು.


Spread the love

About Laxminews 24x7

Check Also

ಪಾಕಿಸ್ತಾನದವರ ಜೊತೆ ಸಂಪರ್ಕ ಹೊಂದಿದ್ದ ವ್ಯಕ್ತಿ ಬಂಧನ

Spread the loveಬೆಂಗಳೂರು ಗ್ರಾಮಾಂತರ: ಪಾಕಿಸ್ತಾನದವರ ಜೊತೆ ಸಂಪರ್ಕ ಹೊಂದಿದ್ದ ವ್ಯಕ್ತಿಯನ್ನು ದೊಡ್ಡಬಳ್ಳಾಪುರ ನಗರ ಪೊಲೀಸರು ಬಂಧಿಸಿದ್ದಾರೆ. ಇಸ್ಲಾಂಪುರ ನಿವಾಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ