Breaking News

ಸಭಾಪತಿ ಸ್ಥಾನಕ್ಕೆ ‘ಬಸವರಾಜ್ ಹೊರಟ್ಟಿ’ ಹೆಸರು

Spread the love

ಬೆಂಗಳೂರು : ಮೂರು ಗಂಟೆಗಳ ಕಾಲ ನಡೆದ ಜೆಡಿಎಸ್ ಪರಿಷತ್ ಸದಸ್ಯರ ಸಭೆ ಮುಕ್ತಾಯವಾಗಿದ್ದು, ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ಹೆಸರನ್ನು ದಳಪತಿಗಳು ಅಂತಿಮಗೊಳಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಹೌದು, ಇಂದು ನಡೆದ ಸಭೆಯಲ್ಲಿ ಜೆಡಿಎಸ್ ವರಿಷ್ಟ ಹೆಚ್ ಡಿ ದೇವೇಗೌಡ ಈ ಬಗ್ಗೆ ಪ್ರಸ್ತಾಪಿಸಿದ್ದಾರೆ. ನಂತರ ಸಭೆಯಲ್ಲಿ ಹೊರಟ್ಟಿಯವರ ಬಗ್ಗೆ ಎಲ್ಲಾ ಸದಸ್ಯರು ಒಮ್ಮತ ಸೂಚಿಸಿದ್ದಾರೆ.

ಇನ್ನೂ, ಸಭೆಯಲ್ಲಿ ಶ್ರೀಕಂಠೇಗೌಡ, ಭೋಜೇಗೌಡ, ಬಸವರಾಜ ಹೊರಟ್ಟಿ, ಅಪ್ಪಾಜಿಗೌಡ, ಕಾಂತರಾಜ್, ಗೋವಿಂದ ರಾಜ್, ತಿಪ್ಪೇಸ್ವಾಮಿ ಸೇರಿದಂತೆ ಹಲವರು ಭಾಗಿಯಾಗಿದ್ದರು.


Spread the love

About Laxminews 24x7

Check Also

ನಿರುದ್ಯೋಗಿ ಯುವಕರು ಜಿರಳೆಗಳಿದ್ದಂತೆ: ಸಿಜೆಐ

Spread the loveನವದೆಹಲಿ: ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಿದ್ದಂತೆ. ಅವರಲ್ಲಿ ಸೋಷಿಯಲ್‌ ಮೀಡಿಯಾ ಬಳಕೆದಾರರು, ಆರ್‌ಟಿಐ ಕಾರ್ಯಕರ್ತರು ಇರುತ್ತಾರೆ. ಈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ