Breaking News

ಆಟೋ ಚಾಲಕನ ಎಡವಟ್ಟಿನಿಂದ ನಡೀತು ಭೀಕರ ಸರಣಿ ಅಪಘಾತ

Spread the love

ಬೆಂಗಳೂರು: ಬೆಂಗಳೂರು: ಆಟೋ ಚಾಲಕ ಮಾಡಿದ ಎಡವಟ್ಟಿನಿಂದಾಗಿ ಬೆಂಗಳೂರಿನಲ್ಲಿ ಸರಣಿ ಅಪಘಾತ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದಿದೆ. ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, , ಆಟೋ, ಫ್ಯಾಸಿನೋ ಮತ್ತು ಬೈಕ್​ ನಡುವೆ ಅಪಘಾತವಾಗಿದೆ. ಘಟನೆಯಲ್ಲಿ ಓರ್ವನಿಗೆ ಗಂಭೀರವಾಗಿ ಗಾಯವಾಗಿದ್ದು, ಮೂರು ವಾಹನ ನುಜ್ಜುಗುಜ್ಜಾಗಿವೆ. ಚಿಕ್ಕಪೇಟೆ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಅಂತ ತಿಳಿದು ಬಂದಿದೆ.

https://www.facebook.com/105350550949710/posts/255497042601726/


Spread the love

About Laxminews 24x7

Check Also

ಕೃಷ್ಣಾ ನದಿ ನೀರು ವಿನಿಮಯ ಒಪ್ಪಂದಕ್ಕೆ ನಿರ್ಲಕ್ಷ್ಯ

Spread the love ಕೃಷ್ಣಾ ನದಿ ನೀರು ವಿನಿಮಯ ಒಪ್ಪಂದಕ್ಕೆ ನಿರ್ಲಕ್ಷ್ಯ ಕರ್ನಾಟಕ ಮಹಾರಾಷ್ಟ್ರ ಎರಡು ರಾಜ್ಯಗಳ‌ ಮಧ್ಯೆ ಬೇಕಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ