Home / Uncategorized / FDA ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ : ಪೊಲೀಸ್ ಕಾನ್ಸ್ ಸ್ಟೇಬಲ್ ಸಿಸಿಬಿ ವಶಕ್ಕೆ

FDA ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ : ಪೊಲೀಸ್ ಕಾನ್ಸ್ ಸ್ಟೇಬಲ್ ಸಿಸಿಬಿ ವಶಕ್ಕೆ

Spread the love

ಹಾವೇರಿ : ಎಫ್ ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿರು ಶಂಕೆ ಹಿನ್ನೆಲೆ ಬೆಂಗಳೂರಿನಲ್ಲಿ ಪೊಲೀಸ್ ಕಾನ್ಸ್ ಸ್ಟೇಬಲ್ ಆಗಿರುವ ತಾಲೂಕಿನ ಅಗಡಿ ಗ್ರಾಮದ ಕಾನ್ಸ್ ಸ್ಟೇಬಲ್ ಒಬ್ಬರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದಿದ್ದಾರೆ.

ಹಾವೇರಿ ತಾಲೂಕಿನ ಅಗಡಿ ಗ್ರಾಮದ ನಿವಾಸಿ ಆಗಿರೋ ಕಾನಸ್ಟೇಬಲ್ ಮಸ್ತಾಕ ಕ್ವಾಟಿ ನಾಯಕ ಬೆಂಗಳೂರಿನ ಸಿಟಿ ರಿಸರ್ವ್ ಪೊಲೀಸ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಬುಧವಾರ ತಡರಾತ್ರಿ ಅಗಡಿ ಗ್ರಾಮದ ಮನೆಯಿಂದ ವಶಕ್ಕೆ ಪಡೆದುಕೊಂಡು ಹೋಗಿ ವಿಚಾರಣೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಮಹಿಳೆ ಮೇಲೆ ಹಲ್ಲೆ ಪ್ರಕರಣ ; ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಸಿಹಿ ತಿನ್ನಿಸಿ ಸ್ವಾಗತ

Spread the loveಬೆಳಗಾವಿ : ಕಳೆದ ಡಿಸೆಂಬರ್ ನಲ್ಲಿ ಬೆಳಗಾವಿ ಹೊರವಲಯದ ಹೊಸ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ