Breaking News
Home / ರಾಜಕೀಯ / B.J.P.ಜಿಲ್ಲಾ ಕಾರ್ಯಾಲಯದಲ್ಲಿ ಎಸ್ ಸಿ ಮೋರ್ಚಾ ಜಿಲ್ಲಾ ಕಾರ್ಯಕಾರಣಿ ಸಭೆ

B.J.P.ಜಿಲ್ಲಾ ಕಾರ್ಯಾಲಯದಲ್ಲಿ ಎಸ್ ಸಿ ಮೋರ್ಚಾ ಜಿಲ್ಲಾ ಕಾರ್ಯಕಾರಣಿ ಸಭೆ

Spread the love

ಭಾರತೀಯ ಜನತಾ ಪಾರ್ಟಿ ಬೆಳಗಾವಿ ಮಹಾನಗರ ಜಿಲ್ಲಾ ಕಾರ್ಯಾಲಯದಲ್ಲಿ ದಿನಾಂಕ 27/01/2021 ರಂದು ಎಸ್ ಸಿ ಮೋರ್ಚಾ ಜಿಲ್ಲಾ ಕಾರ್ಯಕಾರಣಿ ಸಭೆ ಮಾಡಲಾಯಿತು .
ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಶ್ರೀ ಅನಿಲ ಬೆನಕೆ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು ಹಾಗೂ ಸಭೆಯ ಅಧ್ಯಕ್ಷತೆಯನ್ನು ಭಾಜಪಾ ಬೆಳಗಾವಿ ಮಹಾನಗರ ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಶ್ರೀ ಮಂಜುನಾಥ ಪಮ್ಮಾರ ವಹಿಸಿದ್ದರು . ವಿಶೇಷ ಆಹ್ವಾನಿತರಾಗಿ SC ಮೋರ್ಚಾ ರಾಜ್ಯ ಕಾರ್ಯದರ್ಶಿಗಳಾದ ಶ್ರೀ ಮಹೇಂದ್ರ ಕೌತಾಳ , ಹಾಗೂ ಶ್ರೀ ರಾವ್ ಬಹುದ್ದೂರ ಕದಂ , ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಶ್ರೀ ಪ್ರಸ್ವಿ ಸಿಂಗ್ , ಶ್ರೀ ರುದ್ರಣ್ಣ ಚಂದರಗಿ , ಕುಮಾರಿ ಶಿಲ್ಪಾ ಕೇಕರೆ , ಪ್ರಧಾನ ಕಾರ್ಯದರ್ಶಿಗಳಾದ ಮಹೇಶ ವಡಗಾವಿ , ಮತ್ತು ಮೋರ್ಚಾದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬಡವರಿಗಲ್ಲ, ರೈಸ್ ಮಿಲ್‍ಗಳಿಗೆ ಸೇರುತ್ತಿದೆ ‘ಅನ್ನಭಾಗ್ಯ’ ಅಕ್ಕಿ

Spread the loveಕೋಲಾರ: ಬಡವರ ಹಸಿವು ನೀಗಿಸಲು ಸರ್ಕಾರ ಕೊಡುತ್ತಿರುವ ಅನ್ನಭಾಗ್ಯ ಯೋಜನೆಯ ಅಕ್ಕಿ ಜಿಲ್ಲೆಯ ಬಂಗಾರಪೇಟೆಯ ಕಾಳಸಂತೆಯಲ್ಲಿ ರಾಜಾರೋಷವಾಗಿ ಮಾರಾಟವಾಗುತ್ತಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ